Party ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳಲ್ಲ: ಉದ್ಧವ್‌, ಪವಾರ್‌

ಬಿಜೆಪಿ ನೇತೃತ್ವದ ಎನ್‌ಡಿಎ ಕೂಟಕ್ಕೆ ಮತ್ತೆ ಮರಳುವುದಿಲ್ಲ: ಉದ್ಧವ್‌ ಘೋಷಣೆ

Team Udayavani, Jun 16, 2024, 6:10 AM IST

1-asaas

ಮುಂಬಯಿ: ಪಕ್ಷವನ್ನು ಒಡೆದು ಹೋದವರನ್ನು ಮತ್ತೆ ವಾಪಸ್‌ ಸೇರಿಕೊಳ್ಳುವುದಿಲ್ಲ ಎಂದು ಶಿವಸೇನೆ (ಯುಬಿಟಿ) ನಾಯಕ ಉದ್ಧವ್‌ ಠಾಕ್ರೆ ಹಾಗೂ ಎನ್‌ಸಿಪಿ(ಎಸ್‌ಪಿ) ನಾಯಕ ಶರದ್‌ ಪವಾರ್‌ ಹೇಳಿದ್ದಾರೆ. ಈ ಮೂಲಕ ಮಹಾರಾಷ್ಟ್ರದ ಹಾಲಿ ಸಿಎಂ ಏಕನಾಥ ಶಿಂಧೆ, ಡಿಸಿಎಂ ಅಜಿತ್‌ ಪವಾರ್‌ರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆ ಮಾಡುವುದಿಲ್ಲ ಎಂದು ಇಬ್ಬರು ನಾಯಕರು ಸೂಚಿಸಿದಂತಾಗಿದೆ.

ಲೋಕಸಭೆ ಚುನಾವಣೆ ಫ‌ಲಿತಾಂಶ ಬಗ್ಗೆ ಮೂರೂ ಪಕ್ಷಗಳ ಸಂಸದೀಯ ಮಂಡಳಿ ಸಭೆಯಲ್ಲಿ ಪರಾಮರ್ಶೆ ನಡೆಸಿದ ಬಳಿಕ ಮುಖಂಡರು ಮುಂಬಯಿ ಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

“ಎಂಥದೇ ಪರಿಸ್ಥಿತಿಯಲ್ಲೂ ಬಿಜೆಪಿ ಗೆಲುವಿನ ಅಭಿಯಾನ ಮುಂದುರಿಸಲಿದೆ’ ಎಂಬ ಮಾತು ಎಷ್ಟು ಪೊಳ್ಳಾಗಿದೆ ಎಂಬುದನ್ನು ಲೋಕಸಭೆ ಚುನಾ ವಣೆಯಲ್ಲಿ ಜನರು ತೋರಿಸಿ ಕೊಟ್ಟಿದ್ದಾರೆ’ ಎಂದು ಉದ್ಧವ್‌ ವಿವರಿಸಿದ್ದಾರೆ. ಇದೇ ವೇಳೆ, ಬಿಜೆಪಿ ನೇತೃತ್ವದ ಎನ್‌ಡಿಎ ಕೂಟಕ್ಕೆ ಉದ್ಧವ್‌ ನೇತೃತ್ವದ ಶಿವಸೇನೆ ಮತ್ತೆ ಮರಳಲಿದೆ ಎಂಬ ಸುದ್ದಿಯನ್ನೂ ಅವರು ಅಲ್ಲಗಳೆದಿದ್ದಾರೆ.

ಈ ಜಯ ಪ್ರಾರಂಭ ಮಾತ್ರ: ಉದ್ಧವ್‌
ಲೋಕಸಭೆ ಚುನಾವಣೆಯಲ್ಲಿ ಮಹಾ ವಿಕಾಸ್‌ ಆಘಾಡಿ (ಎಂವಿಎ) ಜಯ ಮಹಾರಾಷ್ಟ್ರದಲ್ಲಿ ಕೇವಲ ಆರಂಭ ಮಾತ್ರ. ಶೀಘ್ರವೇ ನಡೆ ಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಒಕ್ಕೂಟವೇ ಜಯ ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಮೋದಿಗೆ ಅಭಿನಂದನೆ: ಶರದ್‌ ಪವಾರ್‌ ವ್ಯಂಗ್ಯ
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್‌ ಆಘಾಡಿ (ಕಾಂಗ್ರೆಸ್‌-ಶಿವಸೇನೆ-ಎನ್‌ಸಿಪಿ) ಪರವಾಗಿ ರಾಜಕೀಯ ಪರಿಸ್ಥಿತಿಯನ್ನು ಸೃಷ್ಟಿಸಿ ಕೊಟ್ಟಿದ್ದಕ್ಕೆ ನಾವು ಪ್ರಧಾನಿ ಮೋದಿಗೆ ಅಭಿನಂದನೆ ಹೇಳುತ್ತೇವೆ ಎಂದು ಎನ್‌ಸಿಪಿ ನಾಯಕ ಶರದ್‌ ಪವಾರ್‌ ವ್ಯಂಗ್ಯವಾಡಿದರು.

ಶೀಘ್ರ ಚುನಾವಣೆಗೆ ಸಿದ್ಧತೆ: ಇದೇ ವೇಳೆ ಮಾತನಾಡಿದ ಕಾಂಗ್ರೆಸ್‌ ನಾಯಕ ಪೃಥ್ವೀರಾಜ್‌ ಚವಾಣ್‌ ಅವರು, ನಮ್ಮ ಮೈತ್ರಿಕೂಟದಲ್ಲಿ ದೊಡ್ಡಣ್ಣ ಮತ್ತು ಚಿಕ್ಕಣ್ಣ ಎಂದು ಯಾರೂ ಇಲ್ಲ. ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಪ್ರತೀ ವಿಧಾನಸಭೆ ಕ್ಷೇತ್ರವನ್ನು ಗೆಲ್ಲುವುದಕ್ಕೆ ಹೋರಾಟ ನಡೆಸುತ್ತೇವೆ. ಈ ನಿಟ್ಟಿನಲ್ಲಿ ನಮ್ಮ ಸಿದ್ಧತೆಯನ್ನು ಶೀಘ್ರವೇ ಆರಂಭಿಸುತ್ತೇವೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

1-ree

Kerala ಮುಸ್ಲಿಂ ನಡೆಸುತ್ತಿದ್ದ ವೆಜ್ ಹೋಟೆಲ್‌ಗೆ ಹೋಗುತ್ತಿದ್ದೆ: ಸುಪ್ರೀಂ ಜಡ್ಜ್ ಭಟ್ಟಿ

Nitish-modi

Special Status: ಬಿಹಾರದ ವಿಶೇಷ ಸ್ಥಾನಮಾನದ ಬೇಡಿಕೆಗೆ ಕೇಂದ್ರ ಸರ್ಕಾರ ನಕಾರ

Cricket will make you cry..: Basit Ali’s reply to Shami

Mohammed Shami; ಕ್ರಿಕೆಟ್ ನಿಮ್ಮನ್ನು ಅಳಿಸುತ್ತದೆ..: ಶಮಿ ವಿರುದ್ದ ಬಾಸಿತ್ ಅಲಿ ಟೀಕೆ

1-suraj-revann

MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

arrest-25

UAE; ಪ್ರತಿಭಟನೆಗಿಳಿದ ಹಲವು ಬಾಂಗ್ಲಾದೇಶೀಯರಿಗೆ ಕಠಿನ ಶಿಕ್ಷೆ ವಿಧಿಸಿದ ಯುಎಇ

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding, Birthday ಪಾರ್ಟಿ ಕೂಡ ಇಲ್ಲಿ ನಡೆಯುತ್ತೆ

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding Shoot, Birthday ಪಾರ್ಟಿ ಕೂಡ ನಡೆಯುತ್ತೆ

modi (4)

Undemocratic; ಪ್ರಧಾನಿಯ ಧ್ವನಿ ಹತ್ತಿಕ್ಕುವ ಪ್ರಯತ್ನ: ವಿಪಕ್ಷಗಳ ವಿರುದ್ಧ ಮೋದಿ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Kerala ಮುಸ್ಲಿಂ ನಡೆಸುತ್ತಿದ್ದ ವೆಜ್ ಹೋಟೆಲ್‌ಗೆ ಹೋಗುತ್ತಿದ್ದೆ: ಸುಪ್ರೀಂ ಜಡ್ಜ್ ಭಟ್ಟಿ

Nitish-modi

Special Status: ಬಿಹಾರದ ವಿಶೇಷ ಸ್ಥಾನಮಾನದ ಬೇಡಿಕೆಗೆ ಕೇಂದ್ರ ಸರ್ಕಾರ ನಕಾರ

modi (4)

Undemocratic; ಪ್ರಧಾನಿಯ ಧ್ವನಿ ಹತ್ತಿಕ್ಕುವ ಪ್ರಯತ್ನ: ವಿಪಕ್ಷಗಳ ವಿರುದ್ಧ ಮೋದಿ ಕಿಡಿ

supreem

Supreme Court; ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾಗೆ ಜಾಮೀನು

RSS ಸ್ವಾಗತ- ಸರ್ಕಾರಿ ನೌಕರರ ಭಾಗವಹಿಸುವಿಕೆ ಮೇಲೆ ಹೇರಿದ್ದ ನಿಷೇಧ ಕೇಂದ್ರದಿಂದ ತೆರವು

RSS ಸ್ವಾಗತ- ಸರ್ಕಾರಿ ನೌಕರರ ಭಾಗವಹಿಸುವಿಕೆ ಮೇಲೆ ಹೇರಿದ್ದ ನಿಷೇಧ ಕೇಂದ್ರದಿಂದ ತೆರವು

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

1-ree

Kerala ಮುಸ್ಲಿಂ ನಡೆಸುತ್ತಿದ್ದ ವೆಜ್ ಹೋಟೆಲ್‌ಗೆ ಹೋಗುತ್ತಿದ್ದೆ: ಸುಪ್ರೀಂ ಜಡ್ಜ್ ಭಟ್ಟಿ

Nitish-modi

Special Status: ಬಿಹಾರದ ವಿಶೇಷ ಸ್ಥಾನಮಾನದ ಬೇಡಿಕೆಗೆ ಕೇಂದ್ರ ಸರ್ಕಾರ ನಕಾರ

Cricket will make you cry..: Basit Ali’s reply to Shami

Mohammed Shami; ಕ್ರಿಕೆಟ್ ನಿಮ್ಮನ್ನು ಅಳಿಸುತ್ತದೆ..: ಶಮಿ ವಿರುದ್ದ ಬಾಸಿತ್ ಅಲಿ ಟೀಕೆ

1-suraj-revann

MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

Nagendra

Valmiki Corporation scam; ಮಾಜಿ ಸಚಿವ ನಾಗೇಂದ್ರ ಗೆ 14 ದಿನಗಳ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.