ಮುಂಬೈಗೆ ಬರುವ ಆಫ್ರಿಕನ್ನರಿಗೆ ಕಡ್ಡಾಯ ಕೊರೊನಾ ಪರೀಕ್ಷೆ
Team Udayavani, Nov 27, 2021, 10:15 PM IST
ಮುಂಬೈ: ದಕ್ಷಿಣ ಆಫ್ರಿಕಾದಿಂದ ಮುಂಬೈಗೆ ಆಗಮಿಸುವ ಎಲ್ಲಾ ಪ್ರಯಾಣಿಕರನ್ನು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸುವುದಾಗಿ ಮುಂಬೈ ಮಹಾನಗರ ಪಾಲಿಕೆಯ ಮೇಯರ್ ಕಿಶೋರಿ ಪಡ್ನೇಕರ್ ಅವರು ಶನಿವಾರ ಹೇಳಿದ್ದಾರೆ.
ಅವರಿಂದ ಸಂಗ್ರಹಿಸಲಾಗುವ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಮಾದರಿಯ ಪರೀಕ್ಷೆಗೆ ಕಳುಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
“ದಕ್ಷಿಣ ಆಫ್ರಿಕಾದಲ್ಲಿ ಹೊಸದಾಗಿ ಪತ್ತೆಯಾಗಿರುವ ಕೊರೊನಾ ವೈರಾಣುವನ್ನು ತೀವ್ರ ಆತಂಕಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ಸಭೆ ಕರೆದು ತಜ್ಞರೊಂದಿಗೆ, ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಮೇಯರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದೊಂದು ಆಗುವವರೆಗೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಇಲ್ಲ…; ಪ್ರಶಾಂತ್ ಕಿಶೋರ್
ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!
ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶಿ ಪ್ರಜೆಗಳ ಬಂಧನ
ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸರ್ಕಾರಿ ಅಧಿಕಾರಿ ಮೃತ್ಯು
ಆನೆ ದಾಳಿ: 3 ವರ್ಷಗಳಲ್ಲಿ 1,581 ಮಂದಿ ಸಾವು
MUST WATCH
ಹೊಸ ಸೇರ್ಪಡೆ
ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್ ಚಿತ್ತ!
ಮನಸ್ಸಿದ್ದರಷ್ಟೇ ಸಾಲದು, ಓಡ್ತಾ ಇರಬೇಕು; ಬಾಲ ಇರ್ಬೇಕು, ಅಲ್ಲಾಡಿಸುತ್ತಿರಬೇಕು !
ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ
ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!
ಉರಿಗೌಡ-ನಂಜೇಗೌಡ ವಿಷಯ ರಾಜಕೀಯ ಲಾಭಕ್ಕೆ ಸಲ್ಲದು: ಸಿಎಂ ಬೊಮ್ಮಾಯಿ