ಅಗ್ಗದ ದರದಲ್ಲಿ ಪತಂಜಲಿ ಹಾಲು
Team Udayavani, Sep 15, 2018, 12:09 PM IST
ಹೊಸದಿಲ್ಲಿ: ಯೋಗ ಗುರು ಬಾಬಾ ರಾಮ್ದೇವ್ ಪ್ರವರ್ತಿತ ಪತಂಜಲಿ ಸಂಸ್ಥೆ ಶೀಘ್ರವೇ ಹಾಲು ಮತ್ತು ಅದರ ಉತ್ಪನ್ನಗಳ ಮಾರಾಟಕ್ಕೆ ಕೈ ಹಾಕಲಿದೆ. ಪತಂಜಲಿಯ ಹಾಲು, ಮೊಸರು, ಮಜ್ಜಿಗೆ, ಬೆಣ್ಣೆಯಂಥ ಉತ್ಪನ್ನಗಳು ಮಾರುಕಟ್ಟೆಯಲ್ಲಿ ದೊರೆಯುವ ಇತರ ಸಂಸ್ಥೆಗಳ ಉತ್ಪನ್ನಗಳ ದರಕ್ಕಿಂತ 2 ರೂ.ಕಡಿಮೆ ದರದಲ್ಲಿ ಸಿಗಲಿದೆ ಎಂದು ಯೋಗ ಗುರು ಘೋಷಿಸಿದ್ದಾರೆ. ಪ್ರತಿ ದಿನ 10 ಲಕ್ಷ ಲೀಟರ್ ಹಾಲು ಮಾರಾಟ ಗುರಿಯನ್ನು ಹಾಕಿಕೊಳ್ಳಲೂ ಪತಂಜಲಿ ಸಂಸ್ಥೆ ನಿರ್ಧರಿಸಿದೆ. ನೇರವಾಗಿ ರೈತರಿಂದಲೇ ಹಾಲು ಖರೀದಿಸುವುದಾಗಿ ಹೇಳಿದೆ.
1 ಲಕ್ಷ ಹಾಲು ಉತ್ಪಾದಕ ರೈತರ ಜತೆಗೆ ಸಹಭಾಗಿತ್ವ ಹೊಂದುವುದಾಗಿ ಪತಂಜಲಿ ಹೇಳಿದೆ. 56 ಸಾವಿರ ಚಿಲ್ಲರೆ ಮಾರಾಟಗಾರರ ಜಾಲದ ಮೂಲಕ ಹಾಲು ಮತ್ತು ಅದರ ಉತ್ಪನ್ನಗಳ ಮಾರಾಟ ಜಾಲ ಹೊಂದಲಾಗುತ್ತದೆ. ಇದಲ್ಲದೆ ‘ದುಗ್ಧಾಮೃತ’ ಬ್ರಾಂಡ್ ಹೆಸರಿನಲ್ಲಿ ಪಶು ಆಹಾರ ಮತ್ತು ‘ದಿವ್ಯ ಜಲ’ ಎಂಬ ಹೆಸರಿನಲ್ಲಿ ಕುಡಿಯುವ ನೀರಿನ ಮಾರಾಟವನ್ನೂ ಸಂಸ್ಥೆ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…