ನಮ್ಮದು ಪರಿಣಾಮಕಾರಿ ಔಷಧ: ಬಾಬಾ


Team Udayavani, Feb 20, 2021, 7:05 AM IST

Untitled-1

ಹರಿದ್ವಾರ: ವಿಶ್ವವಿಖ್ಯಾತ ಯೋಗಗುರು ಬಾಬಾ ರಾಮ್‌ದೇವ್‌ ಮಾರಕ ಕೊರೊನಾ ರೋಗಕ್ಕೆ ಔಷಧ ಬಿಡುಗಡೆ ಮಾಡಿದ್ದಾರೆ. ಇದು ರೋಗ  ನಿವಾರಣೆ ಮಾಡುವ ಗುಣ ಹೊಂದಿರುವುದಕ್ಕೆ ಸಾಕ್ಷ್ಯವಿದೆ ಎಂದು ಅವರು ಪ್ರತಿಪಾದಿಸಿ ದ್ದಾರೆ. ಅಲ್ಲದೇ ಔಷಧ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗದರ್ಶಿ ಸೂತ್ರಗಳಿಗನುಗುಣವಾಗಿ ನೀಡುವ ಕಾಪ್‌ (ದ ಸರ್ಟಿಫಿಕೇಟ್‌ ಆಫ್ ಎ ಫಾರ್ಮಾಸ್ಯುಟಿಕಲ್‌ ಪ್ರಾಡಕ್ಟ್) ಪ್ರಮಾಣ ಪತ್ರವನ್ನೂ ಅವರು  ಬಿಡುಗಡೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ, ಕೇಂದ್ರ ಆರೋಗ್ಯ ಡಾ| ಹರ್ಷವರ್ಧನ್‌ ಕೂಡಾ ಪಾಲ್ಗೊಂಡಿದ್ದರು.

ಈ ವೇಳೆ, ಕೋವಿಡ್ ನ್ನು ಗುಣ ಮಾಡುವ ಔಷಧದ ಸಾಮರ್ಥ್ಯವನ್ನು ತಿಳಿಸುವ ಸಂಶೋ ಧನಾ ಲೇಖನವನ್ನೂ ಪ್ರಸ್ತುತಪಡಿಸಿದರು. ಇದರ ಮೂಲಕ ಮತ್ತೂಮ್ಮೆ ಪತಂಜಲಿ ಸಂಸ್ಥೆ ಎಲ್ಲರ ಗಮನದ ಕೇಂದ್ರಬಿಂದುವಾಗಿದೆ. ಆದರೆ ಇದರ ಪ್ರಾಯೋಗಿಕ ಫ‌ಲಿತಾಂಶ ಜನರ ಬಳಕೆಯ ಅನಂತರವಷ್ಟೇ ಗೊತ್ತಾಗಲಿದೆ.

ವಿವಾದ ಕೆರಳಿಸಿದ್ದ ಕೊರೊನಿಲ್‌ :

ಕಳೆದ ವರ್ಷ ದೇಶಾದ್ಯಂತ ಕೋವಿಡ್ ತೀವ್ರವಾಗಿದ್ದಾಗ ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆ ಕೊರೊನಿಲ್‌ ಎಂಬ ಉತ್ಪನ್ನವನ್ನು ಬಿಡುಗಡೆ ಮಾಡಿತ್ತು. ಇದು ಕೋವಿಡ್ ಗುಣಪಡಿಸುತ್ತದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಈ ಪ್ರಚಾರದ ವಿರುದ್ಧ ಹಲವರು ನ್ಯಾಯಾಲಯದ ಮೊರೆಹೋದರು. ಕಡೆಗೆ ಕೇಂದ್ರ ಆಯುಷ್‌ ಇಲಾಖೆ, ಕೊರೊನಿಲ್‌ ಅನ್ನು ಕೊರೊನಾ ನಿವಾರಕ ಎಂದು ಪ್ರಚಾರ ಮಾಡದೇ, ರೋಗನಿರೋಧಕ ಶಕ್ತಿವರ್ಧಕ ಎಂದು ಮಾರಬೇಕು ಎಂಬ ಆದೇಶ ಹೊರಡಿಸಿತ್ತು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.