ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಜುಬೇರ್ ಮೊಹಮ್ಮದ್ ಗೆ ಜಾಮೀನು; ದೇಶವನ್ನು ತೊರೆಯುವಂತಿಲ್ಲ
Team Udayavani, Jul 15, 2022, 2:33 PM IST
ನವದೆಹಲಿ : ನ್ಯಾಯಾಂಗ ಬಂಧನಕ್ಕೊಳಗಾಗಿರುವ ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಜುಬೇರ್ ಮೊಹಮ್ಮದ್ ಗೆ ಪಟಿಯಾಲ ಹೌಸ್ ಕೋರ್ಟ್ನ ಸೆಷನ್ಸ್ ಕೋರ್ಟ್,50,000 ವೈಯಕ್ತಿಕ ಜಾಮೀನು ಬಾಂಡ್ ಮೇಲೆ ಶುಕ್ರವಾರ ಜಾಮೀನು ನೀಡಿದೆ.
ಲಾಖೀಂಪುರ ಖೇರಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವಂಥ ಟ್ವೀಟ್ ಮಾಡಿರುವ ಆರೋಪ ಹೊತ್ತಿರುವ ಜುಬೇರ್ ಮೊಹಮ್ಮದ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಆರೋಪಿ ಮೊಹಮ್ಮದ್ ಜುಬೇರ್ ದೇಶವನ್ನು ತೊರೆಯುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…