ಲಾಲುಪ್ರಸಾದ್ ಯಾದವ್ ಬಿಡುಗಡೆಗೆ ಆಗ್ರಹ
Team Udayavani, Apr 29, 2020, 6:53 AM IST
ರಾಂಚಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯ ವೈದ್ಯ ಡಾ| ಉಮೇಶ್ ಪ್ರಸಾದ್ಗೆ ಕೋವಿಡ್ 19 ವೈರಸ್ ಸೋಂಕು ದೃಢಪಟ್ಟಿದೆ.
ಅವರೇ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಗೆ (72) ಚಿಕಿತ್ಸೆ ನೀಡುತ್ತಿರುವುದರಿಂದ ತಮ್ಮ ತಂದೆಗೆ ಕೂಡ ಸೋಂಕು ತಗಲಿರಬಹುದು.
ಹೀಗಾಗಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಅವರ ಪುತ್ರ, ಶಾಸಕ ತೇಜಸ್ವಿ ಯಾದವ್ ಒತ್ತಾಯಿಸಿದ್ದಾರೆ. ಡಾ| ಉಮೇಶ್ ಪ್ರಸಾದ್ ಚಿಕಿತ್ಸೆ ನೀಡುವ ಮತ್ತೂಬ್ಬ ರೋಗಿಗೆ ಕೂಡ ಸೋಂಕು ದೃಢಪಟ್ಟಿದೆ.
ಲಾಲು ಯಾದವ್ ಅವರನ್ನು ಬಿಡುಗಡೆ ಮಾಡುವ ಬಗ್ಗೆ ಎ.13ರಂದು ಪ್ರತಿಕ್ರಿಯೆ ನೀಡಿದ್ದ ಝಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಈ ಬಗ್ಗೆ ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು