ಇವಿಎಂ ಬಳಕೆ ಬಗ್ಗೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತೆ ಕಳವಳ
Team Udayavani, May 9, 2019, 5:49 PM IST
ಸಾತಾರಾ : ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಪುನಃ ತನ್ನ ಕಳವಳ ವ್ಯಕ್ತಪಡಿಸಿದ್ದಾರೆ.
ಹಿಂದೆ ಇವಿಎಂ ಪರಿಚಯಿಸುವ ವೇಳೆ ತನ್ನಪಕ್ಷದ ಪರವಾಗಿ ಹಾಕಲಾದ ಮತ ಬಿಜೆಪಿ ಗೆ ಹೋದದುನ್ನು ತಾನು ಸ್ವತಃ ಕಂಡಿದ್ದೇನೆ ಎಂದು ಪವಾರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಹಾಗಿದ್ದರೂ ಎಲ್ಲ ಇವಿಎಂ ಗಳು ಇದೇ ರೀತಿ ಕೆಲಸ ಮಾಡುತ್ತವೆ ಎಂದು ನಾನು ಹೇಳುವುದಿಲ್ಲ ಎಂದು ಪವಾರ್ ನುಡಿದರು.
ಪವಾರ್ ಮಾತ್ರವಲ್ಲದೆ ಕಾಂಗ್ರೆಸ್ ಸಹಿತ ಹಲವಾರು ವಿರೋಧ ಪಕ್ಷಗಳು ಇವಿಎಂ ಬಳಕೆಯನ್ನು ಆಕ್ಷೇಪಿಸಿದ್ದು ಇವುಗಳನ್ನು ಸುಲಭದಲ್ಲಿ ಹ್ಯಾಕ್ ಮಾಡಲು ಸಾಧ್ಯವಿದೆ ಎಂದು ಆರೋಪಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ