ಚೆಕ್ನಲ್ಲಿ ಪಾವತಿ ಉದ್ದೇಶ ವಿವರ: ಸುಪ್ರೀಂ ಕೋರ್ಟ್ ಸಲಹೆ
Team Udayavani, Mar 9, 2020, 6:45 AM IST
ಹೊಸದಿಲ್ಲಿ: ಚೆಕ್ ಬೌನ್ಸ್ ಕೇಸುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರ್ಬಿಐ ಹೊಸ ಮಾದರಿಯ ಚೆಕ್ಗಳನ್ನು ಮುದ್ರಿಸಬೇಕು. ಯಾವ ವಿಚಾರವಾಗಿ ಪಾವತಿ ಮಾಡಲಾಗುತ್ತಿದೆ ಎಂಬ ಅಂಶವನ್ನು ಅದರಲ್ಲಿ ಉಲ್ಲೇಖೀಸಲು ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸಲಹೆ ಮಾಡಿದೆ. ಈ ಮೂಲಕ ಚೆಕ್ ಪಾವತಿ ಮೇಲಿನ ವಿಶ್ವಾಸ ವೃದ್ಧಿಯಾಗುವಂತೆ ಮಾಡ ಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಇದರ ಜತೆಗೆ ನೆಗೋಶಿಯೇಬಲ್ ಇನ್ಸ್ಟ್ರೆಮೆಂಟ್ ಕಾಯ್ದೆಯ ಸೆಕ್ಷನ್ 138ರ ಅನ್ವಯ ಬೌನ್ಸ್ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ ನ್ಯಾ| ಎಸ್.ಎ. ಬೋಬೆx ಅವರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಗುಜರಾತ್ನ ಹದಿನೈದು ವರ್ಷಗಳಷ್ಟು ಹಳೆಯದಾಗಿರುವ ಬೌನ್ಸ್ ಪ್ರಕರಣ ಸಂಬಂಧದ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ