ಪಂಜಾಬ್ ಸಿಎಂ ರಾಜಕೀಯ ಕಾರ್ಯದರ್ಶಿ ಈಜಿಪ್ಟ್ ನಲ್ಲಿ ನಿಧನ
Team Udayavani, Nov 17, 2018, 3:59 PM IST
ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ರಾಜಕೀಯ ಕಾರ್ಯದರ್ಶಿ ಕರ್ಣಪಾಲ್ ಸಿಂಗ್ ಶೇಖೋನ್ ಅವರು ಈಜಿಪ್ಟ್ ನ ಆಸ್ವಾನ್ ನಲ್ಲಿ ಮಿಲಿಟರಿ ಆಸ್ಪತ್ರೆಯಲ್ಲಿ ನಿನ್ನೆ ಶುಕ್ರವಾರ ನಿಧನ ಹೊಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
62ರ ಹರೆಯದ ಶೇಖೋನ್ ಅವರು ಹೃತ್ ಕ್ರಿಯೆ ನಿಂತು ನಿಧನ ಹೊಂದಿದರೆಂದು ಗೊತ್ತಾಗಿದೆ. ಅವರು ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಶೇಖೋನ್ ಅವರ ನಿಧನಕ್ಕೆ ಸಿಎಂ ಅಮರೀಂದರ್ ಸಿಂಗ್ ಶೋಕ, ಆಘಾತ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ