ಭಾರತ ಮತ್ತು ಚೀನಾ ನಡುವೆ ಶಾಂತಿ ನೆಲೆಸಬೇಕು:ಮೋದಿ
Team Udayavani, Aug 22, 2018, 10:21 AM IST
ನವದೆಹಲಿ: ಆಧುನಿಕ ಜಗತ್ತಿನಲ್ಲಿ ಭದ್ರತೆ ನೆಲೆಯೂರಬೇಕೆಂದರೆ ಭಾರತ ಮತ್ತು ಚೀನಾ ನಡುವೆ ಶಾಂತಿ ನೆಲೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎರಡೂ ದೇಶಗಳ ಗಡಿಯಲ್ಲಿ ಶಾಂತಿ ನೆಲೆಸುವಂತಾಗಿರುವುದು ಆಯಾ ದೇಶಗಳು ತೋರಿಸುವ ರಾಜಕೀಯ ಪ್ರೌಢಿಮೆ ತೋರಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ಭಾರತ ಭೇಟಿಯಲ್ಲಿರುವ ಚೀನಾ ರಕ್ಷಣಾ ಸಚಿವ ಜನರಲ್ ವಿ ಫೆಂಗ್ ಮಂಗಳವಾರ ಭೇಟಿ ಮಾಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ