ರೈಲ್ವೇ ನಿಲ್ದಾಣದ ಟಿವಿ ಸ್ಕ್ರೀನ್‌ ನಲ್ಲಿ ಅಶ್ಲೀಲ ವಿಡಿಯೋ ಪ್ರಸಾರ: ಮುಜುಗರಕ್ಕೊಳಗಾದ ಜನ

Team Udayavani, Mar 20, 2023, 10:00 AM IST

ರೈಲ್ವೇ ನಿಲ್ದಾಣದ ಟಿವಿ ಸ್ಕ್ರೀನ್‌ ನಲ್ಲಿ ಅಶ್ಲೀಲ ವಿಡಿಯೋ ಪ್ರಸಾರ: ಮುಜುಗರಕ್ಕೊಳಗಾದ ಜನ

ಪಾಟ್ನಾ: ರೈಲ್ವೇ ನಿಲ್ದಾಣದಲ್ಲಿ ಹಾಕಿರುವ ಎಲ್‌ ಇಡಿ ಸ್ಕ್ರೀನ್‌  ( ಟಿವಿ ಸ್ಕ್ರೀನ್) ನಲ್ಲಿ‌ ಏಕಾಏಕಿ ಅಶ್ಲೀಲ ದೃಶ್ಯಗಳು ಪ್ರಸಾರವಾಗಿ ನೂರಾರು ಮಂದಿ ಪ್ರಯಾಣಿಕರು ಮುಜುಗರಕ್ಕೊಳಗಾದ ಘಟನೆ ಬಿಹಾರದ ಪಾಟ್ನಾದಲ್ಲಿ ಭಾನುವಾರ ( ಮಾ.19 ರಂದು) ನಡೆದಿದೆ.

ಭಾನುವಾರ ಬೆಳಗ್ಗೆ 9:30 ರ ವೇಳೆಗೆ ಪಾಟ್ನಾ ರೈಲು ನಿಲ್ದಾಣದಲ್ಲಿ ಅಳವಡಿಸಿರುವ ಜಾಹೀರಾತನ್ನು ಪ್ರದರ್ಶಿಸುವ ಎಲ್‌ ಇಡಿ ಸ್ಕ್ರೀನ್‌ ಮೇಲೆ ಏಕಾಏಕಿ ವಯಸ್ಕ ವಿಡಿಯೋಗಳು ( ಅಶ್ಲೀಲ ದೃಶ್ಯಗಳು) ಪ್ರಸಾರವಾಗಿದೆ. 3 ನಿಮಿಷಗಳ ಕಾಲ ಸಾರ್ವಜನಿಕರ ಮುಂದೆ ಇಂಥ ದೃಶ್ಯಗಳು ಪ್ರಸಾರವಾದ ಹಿನ್ನೆಲೆ ಪ್ರತಿಯೊಬ್ಬರು ಮುಜುಗರಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ಧೋನಿ ಫಿಟ್‌ ಆಗಿದ್ದಾರೆ 3-4 ವರ್ಷ ಐಪಿಎಲ್‌ ಆಡಬಹುದು: ಆಸೀಸ್‌ ಮಾಜಿ ಆಟಗಾರ

ಕೂಡಲೇ ಕೆಲವರು ಸರ್ಕಾರಿ ರೈಲ್ವೆ ಪೊಲೀಸ್ (GRP) ಮತ್ತು ರೈಲ್ವೇ ರಕ್ಷಣಾ ಪಡೆ (RPF) ಯಲ್ಲಿ ದೂರು ನೀಡಿದ್ದಾರೆ.

ಪೊಲೀಸರು ಜಾಹೀರಾತು ಪ್ರದರ್ಶನ ಮಾಡುವ ಸಂಸ್ಥೆ ದತ್ತಾ ಕಮ್ಯುನಿಕೇಷನ್ ಅವರಲ್ಲಿ ಈ ಬಗ್ಗೆ ವಿಚಾರಿಸಿ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಪ್ರಯಾಣಿಕರ ಮುಂದೆ ಈ ರೀತಿಯ ಅಸಭ್ಯ ದೃಶ್ಯಗಳನ್ನು ಪ್ರಸಾರ ಮಾಡಿದ್ದಕ್ಕೆ ಚಾಟಿ ಬೀಸಿ, ಸಂಸ್ಥೆಗೆ ಜಾಹೀರಾತು ಪ್ರಸಾರ ಮಾಡಲು ನೀಡಿದ ಜಾಹೀರಾತು ಗುತ್ತಿಗೆಯನ್ನು ರದ್ದುಗೊಳಿಸಿದೆ. ಅದರ ವಿರುದ್ಧ ಎಫ್‌ ಐಆರ್‌ ದಾಖಲಿಸಿದೆ ಎಂದು ವರದಿ ತಿಳಿಸಿದೆ.

ಈ ಕುರಿತು ರೈಲ್ವೆ ಇಲಾಖೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ. ಪ್ಲಾಟ್‌ಫಾರ್ಮ್ ಸಂಖ್ಯೆ 10 ರಲ್ಲಿ ವೀಡಿಯೊವನ್ನು ನಿರ್ದಿಷ್ಟವಾಗಿ ಪ್ಲೇ ಮಾಡಲಾಗಿದೆ ಎನ್ನುವುದರ ಬಗ್ಗೆ ಗಮನ ಹರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.