ಜನರ ವಿಶ್ವಾಸ ಕಳೆದುಕೊಂಡಿರುವ ಮೋದಿ ಮತ್ತೆ ಪ್ರಧಾನಿ ಆಗಲ್ಲ: ರಾಹುಲ್ ಗಾಂಧಿ
Team Udayavani, May 8, 2019, 6:45 PM IST
ಮೊರೇನಾ, ಮಧ್ಯಪ್ರದೇಶ : ‘ನರೇಂದ್ರ ಮೋದಿ ಅವರು ಪುನಃ ಪ್ರಧಾನಿಯಾಗುವುದಿಲ್ಲ, ಏಕೆಂದರೆ ಅವರು ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ’ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ದದ ವಾಕ್ ದಾಳಿಯನ್ನು ಮುಂದುವರಿಸಿದ್ದಾರೆ.
ಮಧ್ಯ ಪ್ರದೇಶದಲ್ಲಿ ಮೇ 12ರಂದು ಮೂರನೇ ಹಂತದ ಮತದಾನ ನಡೆಯಲಿದ್ದು ಅದಕ್ಕೆ ಮುನ್ನ ಇಲ್ಲಿ ಏರ್ಪಟ್ಟ ರಾಲಿಯಲ್ಲಿ ಮಾತನಾಡುತ್ತಿದ್ದ ರಾಹುಲ್, ‘ಮೋದಿ ಸತ್ಯವನ್ನು ಎದುರಿಸಲಾರರು; ಅವರು ತಮ್ಮ ಆಶ್ವಾಸನೆಗಳನ್ನು ಈಡೇರಿಸಲು ವಿಫಲರಾಗಿದ್ದಾರೆ’ ಎಂದು ಹೇಳಿದರು.
‘ನರೇಂದ್ರ ಮೋದಿ ಅವರು ಈಗ ಏನೇ ಹೇಳಲಿ; ಜನರಿಗೆ ಅವರ ಮೇಲಿನ ವಿಶ್ವಾಸ ಹೊರಟು ಹೋಗಿದೆ. 2014ರ ಮಹಾ ಚುನಾವಣೆಯಲ್ಲಿ ಅವರು ಜನರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿಲ್ಲ’ ಎಂದು ರಾಹುಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ