ಅಮೇಥಿಯ ಜನರು ಯಾರ ಬಳಿಯೂ ಕೈಚಾಚಿದವರಲ್ಲ : ಪ್ರಿಯಾಂಕಾ
ಬಿಜೆಪಿ ಮಾಧ್ಯಮಗಳ ಮುಂದೆ ಸೀರೆ, ಹಣ, ಶೂಗಳನ್ನು ಹಂಚುತ್ತಿದೆ...
Team Udayavani, Apr 28, 2019, 12:34 PM IST
ಅಮೇಥಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿನಿಧಿಸುತ್ತಿರುವ,ಕಣಕ್ಕಿಳಿದಿರುವ ಉತ್ತರಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭರ್ಜರಿ ಪ್ರಚಾರದಲ್ಲಿ ನಿರತರಾಗಿದ್ದು ,ಬಿಜೆಪಿಯ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.
ಅಮೇಥಿಯಲ್ಲಿ ಬಿಜೆಪಿ ಮತದಾರರಿಗೆ ಮಾಧ್ಯಮಗಳ ಮುಂದೆಯೇ ಹಣ, ಸೀರೆಗಳು ಮತ್ತು ಶೂಗಳನ್ನು ಹಂಚುತ್ತಿದೆ. ಅಮೇಥಿಯ ಜನರು ಎಂದಿಗೂ ಯಾರ ಬಳಿಯೂ ಕೈ ಚಾಚಿದವರಲ್ಲ. ನಾನು 12 ವರ್ಷದ ಹುಡುಗಿಯಾಗಿದ್ದಾಗಿನಿಂದ ಇಲ್ಲಿಗೆ ಬರುತ್ತಿದ್ದೇನೆ, ಅಮೇಥಿ ಮತ್ತು ರಾಯ್ಬರೇಲಿಯ ಜನರು ಹೆಚ್ಚು ಘನತೆ ಉಳ್ಳವರು ಎಂದರು.
ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಬಿಜೆಪಿಯಿಂದ ಕಣಕ್ಕಿದಿದ್ದು ಜಿದ್ದಾಜಿದ್ದಿನ ಕಣವಾಗಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ