ಅಸ್ಸಾಂ ಜನರು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವನ್ನು ತಿರಸ್ಕರಿಸಿದ್ದಾರೆ : ಮೋದಿ

Team Udayavani, Apr 1, 2021, 1:59 PM IST

People of Assam have shown ‘red card’ to Congress-led alliance, says PM Narendra Modi

ಕೊಕ್ರಜಾರ್  : ಅಸ್ಸಾಂ ನಲ್ಲಿ ಫುಟ್ಬಾಲ್ ಆಟದ ನಿಯಮದಂತೆ ಕಾಂಗ್ರೆಸ್ ನೇತೃತ್ವದ ಮೈತ್ರಿಗೆ ಜನರು ‘ರೆಡ್ ಕಾರ್ಡ್’ ತೋರಿಸುವ ಮೂಲಕ ತಿರಸ್ಕರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಸ್ಸಾಂ ನ ಬಿಜ್ನಿ ಕೊಕ್ರಜಾರ್ ನಲ್ಲಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ,  ಹಿಂದಿನ ಕಾಂಗ್ರೆಸ್ ಸರ್ಕಾರ ರಾಜ್ಯದ ಬೋಡೋ ಪ್ರದೇಶಗಳಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೂಕ ಪ್ರೇಕ್ಷಕರಂತೆ ವರ್ತಿಸಿದೆ ಎಂದು ಆರೋಪಿಸಿದ್ದಾರೆ.

ಓದಿ : ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿ: ಸಿದ್ದರಾಮಯ್ಯ ಆಗ್ರಹ

ಕಾಂಗ್ರೆಸ್ ನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ, ಫುಟ್ಬಾಲ್ ಅಸ್ಸಾಂ ನಲ್ಲಿ ಜನಪ್ರಿಯ ಕ್ರೀಡೆ. ಫುಟ್ಬಾಲ್ ನ ನಿಯಮದ ಪ್ರಕಾರ, ಕಾಂಗ್ರೆಸ್ ನೇತೃತ್ವದ ಮೈತ್ರಿಗೆ ಅಸ್ಸಾಂ ಜನರು ರೆಡ್ ಕಾರ್ಡ್ ನ್ನು ತೋರಿಸಿದ್ದಾರೆ. ಮೊದಲ ಹಂತದ ಚುನಾವಣೆಯಲ್ಲಿ ಎನ್ ಡಿ ಎ ನೇತೃತ್ವದ ಪಕ್ಷಕ್ಕೆ ಜನರು ಬೆಂಬಲಿಸಿದ್ದಾರೆ ಎಂದಿದ್ದಾರೆ.

ಬೋಡೋ ಪ್ರದೇಶದ ಹಿಂಸಾಚಾರವನ್ನು ಉಲ್ಲೇಖಿಸಿದ ಅವರು, ಬೋಡೋ ವಿಚಾರವಾಗಿ ಕಾಂಗ್ರೆಸ್ ಏನೇನೂ ಮಾಡಿಲ್ಲ. ತನ್ನ ಆಡಳಿತದ ಸುದೀರ್ಘ ಅವಧಿಗಳಲ್ಲಿ ಕಾಂಗ್ರೆಸ್ ಬೋಡೋ ಅನ್ನು ಬಾಂಬ್, ಗನ್ ಮತ್ತು ಹಿಂಸಾಚಾರದ ಸಂಸ್ಕೃತಿಯ ತವರನ್ನಾಗಿ ಮಾಡಿದೆ. ಆದರೇ, ಎನ್ ಡಿ ಎ ನೇತೃತ್ವದ ಸರ್ಕಾರ ಬೋಡೋ ಪ್ರದೇಶಗಳಲ್ಲಿ ಶಾಂತಿಯನ್ನು ಸ್ಥಾಪಿಸುವಲ್ಲಿ ಕಾರ್ಯ ನಿರ್ವಹಿಸಿದೆ ಎಂದು ಹೇಳಿದ್ದಾರೆ.

ಇನ್ನು, ಲೋಕಸಭಾ ಸಂಸದ ಬದ್ರುದ್ದೀನ್ ಅಜ್ಮಲ್ ಅವರ ಎಐಯುಡಿಎಫ್ ಜೊತೆಗಿನ ಮೈತ್ರಿ ಕುರಿತು ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ಮಾತನಾಡಿದ ಮೋದಿ, “ತಲಾ-ಚಾಬಿ ವೇಲ್” ಗೆ ಮೊದಲು  ಕಾಂಗ್ರೆಸ್ ಪಕ್ಷ ಶರಣಾಗಿದೆ. ಕಾಂಗ್ರೆಸ್ ಮತ್ತು ಅದರ ಮೈತ್ರಿಕೂಟಕ್ಕೆ ಚುನಾವಣೆಯಲ್ಲಿ ತಕ್ಕ ಪಾಠವಾಗಲಿದೆ ಎಂದು ಹೇಳಿದ್ದಾರೆ.

“ಬೋಡೋ ಪ್ರದೇಶಗಳಲ್ಲಿ ಶಾಂತಿ, ಪ್ರಗತಿ ಮತ್ತು ರಕ್ಷಣೆ ನಮ್ಮ ಮೂಲ ಮಂತ್ರವಾಗಿದೆ” ಎಂದು ಅವರು ಹೇಳಿದ್ದಾರೆ.

ಓದಿ :   ಪಿಪಿಎಫ್ ಮೇಲಿನ ಬಡ್ಡಿದರಗಳ ಕಡಿತ ವಾಪಸ್ ಪಡೆದ ಕೇಂದ್ರ ..!

ಟಾಪ್ ನ್ಯೂಸ್

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಮಂಗಳೂರು:ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ! ವ್ಯಕ್ತಿಗೆ ತಿವಿಯಲು ಯತ್ನ, ವಿಡಿಯೋ ವೈರಲ್

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಪ್ರಗತಿಗೆ ವಸಾಹತುಶಾಹಿ ಅಡ್ಡಿ: ಪ್ರಧಾನಿ ಮೋದಿ

ಪ್ರಗತಿಗೆ ವಸಾಹತುಶಾಹಿ ಅಡ್ಡಿ: ಪ್ರಧಾನಿ ಮೋದಿ

ಖಾಸಗಿ ಕ್ರಯೋಜನಿಕ್‌ ಪ್ರಯೋಗ ಯಶಸ್ವಿ

ಖಾಸಗಿ ಕ್ರಯೋಜನಿಕ್‌ ಪ್ರಯೋಗ ಯಶಸ್ವಿ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಮಂಗಳೂರು:ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ! ವ್ಯಕ್ತಿಗೆ ತಿವಿಯಲು ಯತ್ನ, ವಿಡಿಯೋ ವೈರಲ್

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.