ಮಂಗನ ಕೈಯಲ್ಲಿ ಮಾಣಿಕ್ಯ : ಚುನಾವಣಾ ದೂರು ಆ್ಯಪ್‌ ಸೆಲ್ಫಿ ಮಹಾಪೂರ

Team Udayavani, Mar 20, 2019, 6:00 AM IST

selfie-poll-700.jpg

ಚಂಡೀಗಢ : ಮಂಗನ ಕೈಯಲ್ಲಿ ಮಾಣಿಕ್ಯ ಎಂಬ ಮಾತನ್ನು ನೆನಪಿಸುವ ರೀತಿಯಲ್ಲಿ ಜನರು ಚುನಾವಣಾ ಸಂಬಂಧಿ ದೂರುಗಳನ್ನು ದಾಖಲಿಸುವುದಕ್ಕಾಗಿ ಆಯೋಗವು ಒದಗಿಸಿರುವ ಆ್ಯಪ್‌ ನಲ್ಲಿ ಸೆಲ್ಫಿ, ಮರ, ಗಿಡ, ಹೂ, ಬಳ್ಳಿ, ದೀಪ, ಕಂಪ್ಯೂಟರ್‌ ಸ್ಕ್ರೀನ್‌ ಮುಂತಾದ ಅಸಂಬದ್ದ ಫೋಟೋಗಳನ್ನು ಅಪ್‌ ಲೋಡ್‌ ಮಾಡುವ ಮೂಲಕ ತಮ್ಮ ಕಪಿ ಚೇಷ್ಟೆಯನ್ನು ಮೆರೆಯುತ್ತಿದ್ದಾರೆ ಎಂದು ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ. 

ಚುನಾವಣಾ ಆಯೋಗವು ಈಚೆಗೆ ಚುನಾವಣಾ ಸಂಬಂಧಿ ದೂರುಗಳನ್ನು ದಾಖಲಿಸುವುದಕ್ಕೆ ಜನರ ಅನುಕೂಲಕ್ಕಾಗಿ ಸಿಟಿಜನ್ಸ್‌ ವಿಜಿಲ್‌ ಆ್ಯಪ್‌ ಅಥವಾ  ‘cVIGIL’ ಆ್ಯಪ್‌ ಅನ್ನು  ಅಂತರ್‌ ಜಾಲದಲ್ಲಿ   ಒದಗಿಸಿತ್ತು. ಚುನಾವಣಾ ಸಂಬಂಧಿ ದೂರುಗಳಿಗೆ ಪೂರಕವಾಗುವ ಫೋಟೋಗಳನ್ನು, ವಿಡಿಯೋ ತುಣುಕುಗಳನ್ನು ಅಪ್‌ ಲೋಡ್‌ ಮಾಡುವಂತೆ ಆಯೋಗ ಪೌರರನ್ನು ಕೇಳಿಕೊಂಡಿತ್ತು. 

ಪಂಜಾಬ್‌ ನಲ್ಲಿ ಜನರು ಈ ಆ್ಯಪ್‌ ಗೆ ಅಪ್‌ಲೋಡ್‌ ಮಾಡುವ ಶೇ.60ರಷ್ಟು ಹೂರಣಗಳು ಸುಳ್ಳೇ ಸುಳ್ಳು ಆಗಿವೆ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ. 

ಪಂಜಾಬ್‌ ಮುಖ್ಯ ಚುನಾವಣಾಧಿಕಾರಿ ಈ ವರೆಗೆ 204 ದೂರುಗಳನ್ನು ಈ ಆ್ಯಪ್‌ ಮೂಲಕ ಸ್ವೀಕರಿಸಿದ್ದಾರೆ. ಈ ಪೈಕಿ 119 ದೂರುಗಳು ಬರೀ ಸುಳ್ಳಿನ ಕಂತೆಗಳಾಗಿವೆ; ಕೇವಲ 85 ದೂರುಗಳು ಮಾತ್ರವೇ ಸಾಚಾ ಆಗಿದ್ದವು  ಎಂದು ಅಧಿಕಾರಿ ಹೇಳಿದರು. 

ಟಾಪ್ ನ್ಯೂಸ್

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.