ಕೊಯಮುತ್ತೂರು: ಸಿಪಿಎಂ ಜಿಲ್ಲಾ ಕಾರ್ಯಾಲಯಕ್ಕೆ ಪೆಟ್ರೋಲ್ ಬಾಂಬ್
Team Udayavani, Jun 17, 2017, 11:43 AM IST
ಕೊಯಮುತ್ತೂರು : ಇಲ್ಲಿನ ಸಿಪಿಐ ಜಿಲ್ಲಾ ಕಾರ್ಯಾಲಯದತ್ತ ಇಂದು ಮುಂಜಾನೆ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಯಾವುದೇ ಜೀವಹಾನಿಯಾಗಿಲ್ಲ; ಯಾರೂ ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಪಿಎಂ ಜಿಲ್ಲಾ ಕಾರ್ಯಾಲಯದ ಹೊರಗೆ ನಿಲ್ಲಿಸಿಡಲಾಗಿದ್ದ ಕಾರೊಂದು ಪೆಟ್ರೋಲ್ ಬಾಂಬ್ ದಾಳಿಯಲ್ಲಿ ತೀವ್ರವಾಗಿ ಹಾನಿಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ