ಪೆಟ್ರೋಲ್, ಡೀಸೆಲ್ ಕಾರಿಗೆ ಹೆಚ್ಚು ಟ್ಯಾಕ್ಸ್?
Team Udayavani, Jul 12, 2018, 6:00 AM IST
ನವದೆಹಲಿ: ಇನ್ನು ಮುಂದೆ ಪೆಟ್ರೋಲ್, ಡೀಸೆಲ್ ಕಾರುಗಳ ಬೆಲೆಯಲ್ಲಿ ಏರಿಕೆಯಾದರೂ ಅಚ್ಚರಿ ಇಲ್ಲ. ವಿದ್ಯುತ್ಚಾಲಿತ ವಾಹನಗಳ ಖರೀದಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪೆಟ್ರೋಲ್, ಡೀಸೆಲ್ ಕಾರುಗಳಿಗೆ ಹೆಚ್ಚುವರಿ ತೆರಿಗೆ ವಿಧಿಸುವ ಬಗ್ಗೆ ಕೇಂದ್ರ ವಿತ್ತ ಸಚಿವಾಲಯ ಚಿಂತನೆ ನಡೆಸಿದೆ. ಕೇಂದ್ರದ ಮೇಲೆ ಉಂಟಾಗುವ ಆರ್ಥಿಕ ಹೊರೆ ತಪ್ಪಿಸಲು ಈ ಕ್ರಮ ಎನ್ನಲಾಗಿದೆ.
ವಿದ್ಯುತ್ ಚಾಲಿತ ವಾಹನಗಳ ತ್ವರಿತ ಉತ್ಪಾದನೆ ಮತ್ತು ಅಳವಡಿಕೆ (ಎಫ್ಎಎಂಇ) ಯೋಜನೆ ವ್ಯಾಪ್ತಿಯಲ್ಲಿ ಹೊಸ ವ್ಯವಸ್ಥೆ ಜಾರಿಗೆ ಕೇಂದ್ರ ಮುಂದಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?