ಪೆಟ್ರೋಲ್, ಡಿಸೇಲ್ ಬೆಲೆ ಮತ್ತೆ ಏರಿಕೆ : ಮಹಾನಗರಗಳಲ್ಲಿ ಇಂದಿನ ಬೆಲೆ ಎಷ್ಟು..?

ದೆಶದ ಪ್ರಮುಖ ನಗರಗಳ ಬೆಲೆ ಎಷ್ಟು..?

Team Udayavani, Feb 12, 2021, 10:26 AM IST

Petrol, Diesel Prices Today, February 12, 2021: Fuel prices at record high, petrol prices cross Rs 88/litre in Delhi; check prices in metro cities

ನವ ದೆಹಲಿ : ತೈಲ ಮಾರುಕಟ್ಟೆ ಕಂಪೆನಿಗಳು ಮತ್ತೆ ತೈಲ ಬೆಲೆಗಳನ್ನು ಶುಕ್ರವಾರ(ಫೆ. 12) ಏರಿಸಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 88ಕ್ಕೆ ಹೆಚ್ಚಳವಾಗಿದೆ.

ದೆಹಲಿಯಲ್ಲಿ ಮತ್ತೆ ಪೆಟ್ರೋಲ್ ಪ್ರತಿ ಲೀಟರ್ ಗೆ ಬೆಲೆ ಹೆಚ್ಚಳವಾಗುವುದರ ಮೂಲಕ ದಾಖಲೆ ಸೃಷ್ಟಿಸಿದೆ. 87ರೂ. 85 ಪೈಸೆ ಇದ್ದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ, ಈಗ 88ರೂ 14 ಪೈಸೆಗೆ ಬಂದು ತಲುಪುವುದರ ಮೂಲಕ 29 ಪೈಸೆ ಹೆಚ್ಚಳವಾಗಿದೆ. ಡಿಸೇಲ್ ಪ್ರತಿ ಲೀಟರ್ ಗೆ 25 ಪೈಸೆ ಹೆಚ್ಚಳವಾಗುವುದರ ಮೂಲಕ 78ರೂ 03 ಪೈಸೆ ಇದ್ದ ಬೆಲೆ 78ರೂ 38 ಪೈಸೆ ಆಗಿದೆ.

ಓದಿ : ತೆರೆಮೇಲೆ ಐವರು ನಿರ್ದೇಶಕರ ಕನಸು: ಇಂದು ಐದು ಚಿತ್ರಗಳು ರಿಲೀಸ್‌

ಇನ್ನು, ದೆಶದ ಪ್ರಮುಖ ನಗರಗಳ ಬೆಲೆಯನ್ನು ಗಮನಿಸುವುದಾದರೇ

ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.64 ರೂ ಆದರೇ, ಡೀಸೆಲ್ ಪ್ರತಿ ಲೀಟರ್ ಗೆ 85.32 ರೂ.ಗೆ ಏರಿದೆ.

ಚೆನೈನಲ್ಲಿ 90.44 ರೂ. ಪೆಟ್ರೋಲ್ ನ  ಪ್ರತಿ ಲೀಟರ್  ಬೆಲೆಯಾದರೇ, 83.52 ರೂ ಪ್ರತಿ ಲೀಟರ್ ಡಿಸೇಲ್ ಬೆಲೆಯಾಗಿದೆ.

ಕೊಲ್ಕತ್ತಾದಲ್ಲಿ 89.44 ರೂ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಾದರೇ, 81.96 ರೂ ಡಿಸೇಲ್ ಬೆಲೆಗೆ ಏರಿಕೆಯಾಗಿದೆ.

ಓದಿ :ಇಂದು ನಿಮ್ಮ ಗ್ರಹಬಲ: ಗೆಳೆಯರ ಸಹವಾಸವು ಈ ರಾಶಿಯವರನ್ನು ಅಡ್ಡ ದಾರಿಗೆ ಎಳೆದೀತು!

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.