ಪೆಟ್ರೋಲ್, ಡೀಸೆಲ್ ಬೆಲೆ 25 ಪೈಸೆ ಏರಿಕೆ
Team Udayavani, Sep 18, 2019, 5:02 PM IST
ಹೊಸದಿಲ್ಲಿ: ಜು.5ರ ಕೇಂದ್ರ ಬಜೆಟ್ ಬಳಿಕ ಇದೇ ಮೊದಲ ಬಾರಿಗೆ ಪೆಟ್ರೋಲ್, ಡೀಸೆಲ್ ಬೆಲೆ ತಲಾ 24 ಮತ್ತು 25 ಪೈಸೆ ಏರಿಕೆಯಾಗಿದೆ. ಸೌದಿ ಅರೇಬಿಯಾದಲ್ಲಿ ಕಚ್ಚಾ ತೈಲಾಗಾರಕ್ಕೆ ದಾಳಿ ಬಳಿಕ ಜಾಗತಿಕ ಮಾರುಕಟ್ಟೆಯಲ್ಲಿ ಏರಿದ ಕಚ್ಚಾತೈಲ ದರ ಏರಿಕೆ ಕಂಡಿದ್ದು, ಈ ಬೆಲೆ ಏರಲು ಕಾರಣವಾಗಿದೆ.
ಪೆಟ್ರೋಲ್ ಬೆಲೆ 25 ಪೈಸೆ ಏರಿಕೆ ಕಂಡಿದ್ದು, ದಿಲ್ಲಿಯಲ್ಲಿ ಬೆಲೆ 72.42 ರೂ. ಆಗಿದೆ. ಡೀಸೆಲ್ ಬೆಲೆ 24 ಪೈಸೆ ಏರಿಕೆ ಕಂಡಿದ್ದು 65.82 ರೂ. ಆಗಿದೆ. ಬಜೆಟ್ ಬಳಿಕ ಇಷ್ಟೊಂದು ದೊಡ್ಡ ಮೊತ್ತ ಏರಿದ್ದು ಇದೇ ಮೊದಲಾಗಿದೆ. ಬಜೆಟ್ ವೇಳೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರ 2.50 ರೂ. ಅಬಕಾರಿ ಸುಂಕ ಏರಿಕೆ ಮಾಡಿದ್ದು ಇದರಿಂದ ಬೆಲೆ ಏರಿಕೆಯಾಗಿತ್ತು.
ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶನಿವಾರ ಕಚ್ಚಾತೈಲ ಬೆಲೆ ಶೇ.20ರಷ್ಟು ಏರಿಕೆ ಕಂಡಿತ್ತು. ಇದು ಕಳೆದ 30 ವರ್ಷಗಳಲ್ಲೇ ಅತಿ ಹೆಚ್ಚಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ