ಅಂತಾರಾಷ್ಟ್ರೀಯ ತೈಲ ಬೆಲೆಯಲ್ಲಿ ಮತ್ತೆ ಏರಿಕೆ: ಪೆಟ್ರೋಲ್, ಡಿಸೇಲ್ ದರ ಹೆಚ್ಚಳ


Team Udayavani, Nov 20, 2020, 5:34 PM IST

Petrol price hiked

ದೆಹಲಿ: ಎರಡು ತಿಂಗಳ ಬಳಿಕ ಅಂತಾರಾಷ್ಟ್ರೀಯ ತೈಲ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರ್  ಗೆ  17  ಪೈಸೆ ಹಾಗೂ ಡೀಸೆಲ್ ಬೆಲೆ 22 ಪೈಸೆ ಜಿಗಿತ ಕಂಡಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ  ರೂ. 81.06 ರಿಂದ ರೂ. 81.23 ರೂ.  ಹಾಗೂ ಡೀಸೆಲ್ ಬೆಲೆ ರೂ. 70.46 ರಿಂದ ರೂ. 70.68 ಗಳಿಗೆ ಪರಿಷ್ಕರಣೆಯಾಗಿದೆ.

ಸೆಪ್ಟೆಂಬರ್ 22ರ ನಂತರ ಪೆಟ್ರೋಲ್ ಬೆಲೆಯಲ್ಲಿ ಇದೇ ಮೊದಲ ಏರಿಕೆಯಾಗಿದ್ದು . ಅಕ್ಟೋಬರ್ 2 ರಿಂದ ಡೀಸೆಲ್ ದರಗಳು ಬದಲಾಗಿರಲಿಲ್ಲ.

ಇನ್ನೂ ಓದಿ:ಸೋನಿಯಾ ಗಾಂಧಿ ದೆಹಲಿ ತೊರೆಯಬೇಕು, ಚೆನ್ನೈನಲ್ಲಿ ಕೆಲಕಾಲ ವಾಸ? ವೈದ್ಯರ ಸಲಹೆ

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಗಳು ಅಂತರರಾಷ್ಟ್ರೀಯ ತೈಲ ಬೆಲೆ ಮತ್ತು ವಿದೇಶಿ ವಿನಿಮಯ ದರದ ಆಧಾರದ ಮೇಲೆ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪರಿಷ್ಕರಿಸುತ್ತವೆ.

ಮುಂಬೈನಲ್ಲಿ ಶುಕ್ರವಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 87.74 ರೂ.ನಿಂದ  87.92 ರೂ. ಗೆ ಮತ್ತು ಡೀಸೆಲ್ ದರ 76.86 ರೂ.ನಿಂದ 77.11 ರೂ.ಗೆ ಏರಿಸಲಾಗಿದೆ.  ಪ್ರಸ್ತುತ ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ‌ಗೆ 84.31 ರೂ. ಮತ್ತು ಕೋಲ್ಕತ್ತಾದಲ್ಲಿ 82.79 ರೂ.  ಇದೆ. ಡೀಸೆಲ್ ‌ಗೆ ಚೆನ್ನೈನಲ್ಲಿ ಲೀಟರ್ ಗೆ ರೂ. 76.17 ಮತ್ತು ಕೋಲ್ಕತ್ತಾದಲ್ಲಿ 74.24 ರೂ  ಇದೆ.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.