ಪೆಟ್ರೋಲ್‌ ಲೀಟರ್‌ ಬೆಲೆ 18 ಪೈಸೆ ಇಳಿಕೆ; ಗ್ರಾಹಕರು ಖುಷ್‌


Team Udayavani, Nov 1, 2018, 10:46 AM IST

petrol-700.jpg

ಹೊಸದಿಲ್ಲಿ : ಕಳೆದ ಕೆಲ ದಿನಗಳಂದ ನಿಶ್ಚಲವಾಗಿದ್ದ ಪೆಟ್ರೋಲ್‌ ಬೆಲೆ ಇಂದು ಗುರುವಾರ ಮತ್ತೆ ಸ್ವಲ್ಪ ಇಳಿಮುಖವಾಗಿರುವುದು ಗ್ರಾಹಕರಿಗೆ ಇನ್ನಷ್ಟು ನೆಮ್ಮದಿ ಕೊಟ್ಟಿದೆ. 

ಇಂದು ಪೆಟ್ರೋಲ್‌ ಬೆಲೆ ಲೀಟರಿಗೆ 18 ಪೈಸೆ ಇಳಿದ ಪರಿಣಾಮವಾಗಿ ದಿಲ್ಲಿಯಲ್ಲಿ ಪೆಟ್ರೋಲ್‌ ಲೀಟರ್‌ ಬೆಲೆ 79.37 ರೂ. ಗೆ ಇಳಿದಿದೆ; ಮುಂಬಯಿಯಲ್ಲಿ ಇದು 84.86 ರೂ. ಗೆ ಇಳಿದಿದೆ.

ಆದರೆ ಡೀಸೆಲ್‌ ದರ ಕಳೆದ ಬುಧವಾರ ಎಷ್ಟಿತ್ತೋ ಅದೇ ಮಟ್ಟದಲ್ಲಿ ಉಳಿದುಕೊಂಡಿಡಿದೆ. ದಿಲ್ಲಿಯಲ್ಲಿ ಡೀಸೆಲ್‌ ಲೀಟರ್‌ ಬೆಲೆ 73.78 ರೂ.; ಮುಂಬಯಿಯಲ್ಲಿ 77.32 ರೂ ಇದೆ.

ಕೋಲ್ಕತದಲ್ಲಿಯೂ ಪೆಟ್ರೋಲ್‌ ಲೀಟರ್‌ ಬೆಲೆ 18 ಪೈಸೆ ಇಳಿದು 81.25 ರೂ. ಆಗಿದೆ; ಚೆನ್ನೈನಲ್ಲಿ 19 ಪೈಸೆ ಇಳಿದು 82.46 ರೂ. ಆಗಿದೆ.

ಚೆನ್ನೈ ಮತ್ತು ಕೋಲ್ಕತದಲ್ಲಿ ಡೀಸೆಲ್‌ ಬೆಲೆ ನಿಶ್ಚಲವಾಗಿ ಉಳಿದಿದೆ. ಚೆನ್ನೈನಲ್ಲಿ ಇದು 78 ರೂ. ಮತ್ತು ಕೋಲ್ಕತದಲ್ಲಿ 75.63 ರೂ. ಇದೆ. 

ಅಂತಾರಾಷ್ಟ್ರೀಯ ಬ್ರೆಂಟ್‌ ಕಚ್ಚಾ ತೈಲ ಬೆಲೆ ಈಚಿನ ದಿನಗಳಲ್ಲಿ ನಿರಂತರವಾಗಿ ಇಳಿದಿದ್ದು ಪ್ರಕೃತ ಬ್ಯಾರಲ್‌ಗೆ 65.01 ಡಾಲರ್‌ಗೆ ತಲುಪಿರುವುದರ ಪರಿಣಾಮವಾಗಿ ದೇಶದಲ್ಲಿ ಪೆಟ್ರೋಲ್‌ ಬೆಲೆ ಸ್ವಲ್ಪಮಟ್ಟಿಗೆ ಇಳಿದಿದೆ. 

ಟಾಪ್ ನ್ಯೂಸ್

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

NEET Grace Marks: 1563 ವಿದ್ಯಾರ್ಥಿಗಳ ಅಂಕಪಟ್ಟಿ ರದ್ದು, ಜೂ.23ರಂದು ಮರುಪರೀಕ್ಷೆ

NEET Grace Marks: 1563 ವಿದ್ಯಾರ್ಥಿಗಳ ಕೃಪಾಂಕ ರದ್ದು, ಜೂ.23ರಂದು ಮರುಪರೀಕ್ಷೆ

ಆರ್ಡರ್ ಮಾಡಿದ್ದ ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು! ಗಾಬರಿಯಿಂದ ಠಾಣೆಗೆ ಓಡೋಡಿ ಬಂದ ಮಹಿಳೆ

Online ನಲ್ಲಿ ಆರ್ಡರ್ ಮಾಡಿದ್ದ ಐಸ್‌ಕ್ರೀಮ್ ಕಂಡು ಆಘಾತಕ್ಕೆ ಒಳಗಾದ ವೈದ್ಯೆ… ಆಗಿದ್ದೇನು?

Pema Khandu: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೇಮಾ ಖಂಡು ಪ್ರಮಾಣ ವಚನ ಸ್ವೀಕಾರ

Pema Khandu: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೇಮಾ ಖಂಡು ಪ್ರಮಾಣ ವಚನ ಸ್ವೀಕಾರ

MUST WATCH

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

ಹೊಸ ಸೇರ್ಪಡೆ

Shirva: ರಿಕ್ಷಾ-ಕಾರು ಢಿಕ್ಕಿ; ವೃದ್ಧ ಮಹಿಳೆ ಸಾವು

Shirva: ರಿಕ್ಷಾ-ಕಾರು ಢಿಕ್ಕಿ; ವೃದ್ಧ ಮಹಿಳೆ ಸಾವು

7

Katpadi: ಕುಡಿತದ ಅಮಲಿನಲ್ಲಿ ಕಾರ್ಮಿಕ ಸಾವು

1-msss

Congress ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

8

ವಿಷ ಸೇವನೆ : ಪದವಿ ವಿದ್ಯಾರ್ಥಿನಿಯ ಸಾವು 

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.