Udayavni Special

ಪೆಟ್ರೋಲ್‌, ಡೀಸೆಲ್‌ ಕಮಿಷನ್‌ ಏರಿಕೆ; ಗ್ರಾಹಕರಿಗೆ ಬರೆ


Team Udayavani, Aug 2, 2017, 6:20 AM IST

Petrol-Symbolic-650.jpg

ಪೆಟ್ರೋಲ್‌ ಒಂದು ರೂ., ಡೀಸೆಲ್‌ಗೆ 72 ಪೈಸೆ ಏರಿಕೆ

ಹೊಸದಿಲ್ಲಿ: ಪೆಟ್ರೋಲ್‌, ಡೀಸೆಲ್‌ ಮೇಲೆ ಡೀಲರ್‌ಗಳಿಗೆ ನೀಡುತ್ತಿರುವ ಕಮಿಷನ್‌ ಅನ್ನು ತೈಲ ಕಂಪೆನಿಗಳು ಏರಿಕೆ ಮಾಡಿದ್ದು, ಇದರ ಹೊರೆಯನ್ನು ಗ್ರಾಹಕರ ತಲೆಗೆ ಹಾಕಿವೆ. ಆ.1ರಿಂದಲೇ ಇದು ಜಾರಿಯಾಗಿದ್ದು, ಪ್ರತಿ ಲೀಟರ್‌ ಪೆಟ್ರೋಲ್‌ ಮೇಲೆ 1 ರೂ., ಡೀಸೆಲ್‌ ಮೇಲೆ 0.72 ಪೈಸೆಯಷ್ಟು ಹೆಚ್ಚುವರಿಯಾಗಿ ಗ್ರಾಹಕರು ತೆರಬೇಕಾಗಿದೆ. ಈವರೆಗೆ ಡೀಲರ್‌ಗಳು ಪ್ರತಿ ಲೀ. ಪೆಟ್ರೋಲ್‌ಗೆ 2.55 ರೂ. ಮತ್ತು ಡೀಸೆಲ್‌ ಮೇಲೆ 1.65 ರೂ. ಕಮಿಷನ್‌ ಪಡೆಯುತ್ತಿದ್ದರು.

ಪೆಟ್ರೋಲ್‌ ಪಂಪ್‌ ನಿರ್ವಹಣೆ ದುಬಾರಿಯಾದ್ದರಿಂದ ಪೆಟ್ರೋಲ್‌ – ಡೀಸೆಲ್‌ ಮೇಲಿನ ಕಮಿಷನ್‌ ಹೆಚ್ಚಿಸುವಂತೆ ತೈಲ ಕಂಪೆನಿಗಳನ್ನು ಕೇಳಿಕೊಳ್ಳಲಾಗಿತ್ತು ಎಂದು ಅಖಿಲ ಭಾರತ ಪೆಟ್ರೋಲ್‌ ಡೀಲರ್‌ಗಳ ಸಂಘದ (ಎಐಪಿಡಿಎ) ಅಧ್ಯಕ್ಷ ಅಜಯ್‌ ಬನ್ಸಲ್‌ ಹೇಳಿದ್ದಾರೆ. ಜೂ.16ರಿಂದ ದೇಶಾದ್ಯಂತ ನಿತ್ಯ ತೈಲ ಬೆಲೆ ಪರಿಷ್ಕರಣೆ ವಿಧಾನ ಬಂದಿದ್ದು, ಈ ವೇಳೆ ಲಾಭಾಂಶ ಕಡಿಮೆಯಾಗಿದೆ, ನಿರ್ವಹಣೆ ವೆಚ್ಚ, ಸಿಬಂದಿ ಸಂಬಳ ವೆಚ್ಚ ಹೆಚ್ಚಾ ಗಿದೆ ಎಂದು ತೈಲ ಡೀಲರ್‌ಗಳು ಬಂದ್‌ ಬೆದರಿಕೆ ಹಾಕಿದ್ದರು.

ಎಲ್‌ಪಿಜಿ ಸಿಲಿಂಡರ್‌ ದರ 2 ರೂ. ಏರಿಕೆ
ಸಬ್ಸಿಡಿ ಸಹಿತ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ ದರವನ್ನು 2 ರೂ. ಹೆಚ್ಚಳ ಮಾಡಲಾಗಿದೆ. ಇನ್ನು ಪ್ರತಿ ತಿಂಗಳೂ ಎಲ್‌ಪಿಜಿ ಸಿಲಿಂಡರ್‌ ದರವನ್ನು 4 ರೂ.ಗಳಂತೆ ಏರಿಕೆ ಮಾಡಿ, ಮುಂದಿನ ಮಾರ್ಚ್‌ ವೇಳೆಗೆ ಸಬ್ಸಿಡಿಯನ್ನು ಸಂಪೂರ್ಣ ರದ್ದು ಮಾಡುವುದಾಗಿ  ಕೇಂದ್ರ ಸರಕಾರ ಘೋಷಿಸಿದ ಮಾರನೇ ದಿನವೇ ದರ ಏರಿಸಲಾಗಿದೆ. ಅದರಂತೆ, ದಿಲ್ಲಿಯಲ್ಲಿ ಮಂಗಳವಾರದಿಂದ 14.2 ಕೆ.ಜಿ. ಸಿಲಿಂಡರ್‌ ದರ 479.77 ರೂ. ಆಗಲಿದೆ ಎಂದು ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಹೇಳಿದೆ.

ಟಾಪ್ ನ್ಯೂಸ್

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

shrikrishna gmail com movie review

ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!

cm-bommai

ಸಂಗೂರ ಸಕ್ಕರೆ ಕಾರ್ಖಾನೆ ಮುಚ್ಚುವುದರಲ್ಲಿ ಕಾಂಗ್ರೆಸ್ ಕೊಡುಗೆ ಬಹಳವಿದೆ: ಸಿಎಂ ಬೊಮ್ಮಾಯಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಕಾಂಗ್ರೆಸ್‌, ದೇಶದ್ರೋಹಿಗಳಿಗೆ ಜಾಗವಿಲ್ಲ: ಸಂಸದೆ ಪ್ರಜ್ಞಾ ಠಾಕೂರ್‌

ಕಾಂಗ್ರೆಸ್‌, ದೇಶದ್ರೋಹಿಗಳಿಗೆ ಜಾಗವಿಲ್ಲ: ಸಂಸದೆ ಪ್ರಜ್ಞಾ ಠಾಕೂರ್‌

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಪ್ರಾಚ್ಯವಸ್ತು ಸಂರಕ್ಷಣೆಗೆ ವಿಶ್ವದರ್ಜೆಯ ತಂತ್ರಜ್ಞಾನ

ಪ್ರಾಚ್ಯವಸ್ತು ಸಂರಕ್ಷಣೆಗೆ ವಿಶ್ವದರ್ಜೆಯ ತಂತ್ರಜ್ಞಾನ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಪರಿಣಾಮಕಾರಿ: ಡಿಸಿ

ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಪರಿಣಾಮಕಾರಿ: ಡಿಸಿ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

8

ಗಿರಿಜನರೆಡೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

davanagere news

ನಮ್ಮದು ಸ್ಪದನಶೀಲ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.