ಪೆಟ್ರೋಲ್ ಬಂಕ್ ಮಾಲೀಕನ ಅಪಹರಣ ಯತ್ನ: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮಾಲೀಕ ಸೇಫ್
ಐಷಾರಾಮಿ ಕಾರಿನಲ್ಲಿ ಬಂದ ನಾಲ್ವರ ತಂಡದಿಂದ ಕೃತ್ಯ
Team Udayavani, Oct 1, 2022, 3:22 PM IST
ವಾರಣಾಸಿ : ಎಸ್‌ಯುವಿ ಕಾರಿನಲ್ಲಿ ಬಂದ ನಾಲ್ವರ ತಂಡವೊಂದು ಪೆಟ್ರೋಲ್ ಪಂಪ್ ಮಾಲೀಕರನ್ನು ಅಪಹರಿಸಲು ವಿಫಲ ಯತ್ನ ನಡಿಸಿರುವ ಘಟನೆ ನಡೆದಿದೆ.
ಗುರುವಾರ ರಾತ್ರಿ ಶಿವಪುರಿಯ ತರ್ನಾ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಾರಿನಲ್ಲಿ ಬಂದ ನಾಲ್ವರ ತಂಡ ಪೆಟ್ರೋಲ್ ಹಾಕುವ ನೆಪದಲ್ಲಿ ಪೆಟ್ರೋಲ್ ಪಂಪ್ ಗೆ ಬಂದಿದ್ದಾರೆ ಈ ವೇಳೆ ಪಂಪ್ ಮಾಲೀಕನನ್ನು ಅಪಹರಿಸಲು ಯತ್ನಿಸಿದ್ದಾರೆ ಆದರೆ ಅಲ್ಲಿನ ಸಿಬ್ಬಂಧಿಯ ಮಧ್ಯ ಪ್ರವೇಶದಿಂದ ಅಪಹರಣಕಾರರು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಎಲ್ಲಾ ದೃಶ್ಯಾವಳಿಗಳು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಪ್ರಕರಣದ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.
ಇದನ್ನೂ ಓದಿ : ದಾವಣಗೆರೆ: ರೀಲ್ಸ್ ಮಾಡಲು ಹೋಗಿ ಇಬ್ಬರು ಯುವಕರು ನೀರುಪಾಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಕ್ಷೇತ್ರದ ಮೇಲೇಕೆ ಕಣ್ಣು: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ
ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ
ಬಾಹ್ಯಾಕಾಶ ಪ್ರವಾಸೋದ್ಯಮ ಕೈಗೆತ್ತಿಕೊಳ್ಳಲು ಇಸ್ರೋ ಅಧ್ಯಯನ: ಕೇಂದ್ರ ಸರ್ಕಾರ
ವಂದನಾ ನಿರ್ಣಯ; ಲೋಕಸಭೆಯಲ್ಲಿ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ ಪ್ರಧಾನಿ ಮೋದಿ
ಭಾರತದ ಪ್ರದೇಶದೊಳಗೆ ನುಸುಳಿಬಂದ ಪಾಕ್ ಡ್ರೋನನ್ನು ಹೊಡೆದುರುಳಿಸಿದ ಬಿಎಸ್ಎಫ್