ಫೋನಿ: ಒಡಿಶಾಕ್ಕೆ ಹೆಚ್ಚುವರಿ ನೆರವು
Team Udayavani, May 7, 2019, 6:11 AM IST
ಹೊಸದಿಲ್ಲಿ: ಫೋನಿ ಚಂಡಮಾರುತದಿಂದ ತತ್ತರಿಸಿರುವ ಒಡಿಶಾಕ್ಕೆ ಕೇಂದ್ರ ಸರಕಾರ ನೀಡಿರುವ ಆರ್ಥಿಕ ನೆರವಿಗೆ ಹೆಚ್ಚುವರಿಯಾಗಿ 1,000 ಕೋ. ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಪಿಎಂ ಮೋದಿ ತಿಳಿಸಿದ್ದಾರೆ. ಸೋಮವಾರ, ಚಂಡ ಮಾರುತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಅವರು, ಅವಘಡ ಉಂಟಾದ ಬೆನ್ನಲ್ಲೇ ಒಡಿಶಾಕ್ಕೆ 341 ಕೋ. ರೂ.ಗಳ ಮುಂಗಡ ಪರಿಹಾರ ನೀಡಲಾ ಗಿತ್ತು. ಆ ಮೊತ್ತಕ್ಕೆ ಹೆಚ್ಚುವರಿ 1,000 ಕೋ. ರೂ. ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ. ಜತೆಗೆ, ಸಿಎಂ ಪಾಟ್ನಾಯಕ್ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ