500 ರೂ. ನೋಟುಗಳ ಹಾಸಿಗೆ ಮೇಲೆ ಅಸ್ಸಾಂ ರಾಜಕಾರಣಿ! ಇದು ಹಳೆಯದು ಎಂದು ಸಮಜಾಯಿಷಿ
Team Udayavani, Mar 27, 2024, 10:43 PM IST
ನವದೆಹಲಿ: 500 ರೂ. ನೋಟುಗಳ ಹಾಸಿಗೆ ಮೇಲೆ ಅಸ್ಸಾಂ ರಾಜಕಾರಣಿ ಬೆಂಜಮಿನ್ ಬಾಸುಮಟರಿ ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅದರಲ್ಲಿ ಬೆಂಜಮಿನ್ ಶರ್ಟ್ ತೆಗೆದು ಮಲಗಿದ್ದು, ಎದೆ, ಮುಖ ಮತ್ತು ಕೈಗಳ ಮೇಲೆ 500 ರೂ. ನೋಟುಗಳನ್ನು ಸುರಿಯಲಾಗಿದೆ. ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿದ ಬೆಂಜಮಿನ್ “ಇದು 5 ವರ್ಷ ಹಳೆಯ ಫೋಟೋ. ಅದರಲ್ಲಿರುವ ನಗದು ಸಹೋದರರಿಗೆ ಸೇರಿದ್ದು. ಅವರ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದ ಸಮಯದಲ್ಲಿ ನನ್ನ ಸ್ನೇಹಿತರು ಈ ಫೋಟೋ ತೆಗೆದು, ನಂತರ ಬ್ಲಾಕ್ವೆುàಲ್ ಮಾಡಿದರು’ ಎಂದು ಬೆಂಜಮಿನ್ ಸ್ಪಷ್ಟಪಡಿಸಿದ್ದಾರೆ.
ಈ ಫೋಟೋವನ್ನು ಆಪ್ ಪಂಜಾಬ್ ಘಟಕ ಜಾಲ ತಾಣಗಳಲ್ಲಿ ಅಪ್ಲೋಡ್ ಮಾಡಿ, ಅಸ್ಸಾಂ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದೆ. ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್(ಯುಪಿಪಿಎಲ್) ಪಕ್ಷದ ನಾಯಕರಾಗಿರುವ ಅವರನ್ನು ಜ.10ರಂದು ಪಕ್ಷದಿಂದ ಅಮಾನತು ಮಾಡಲಾಗಿತ್ತು.
ಇದನ್ನೂ ಓದಿ: Shiv Sena: ಉದ್ದವ್ ಶಿವಸೇನೆ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಸ್ಥಳೀಯ ಕೈ ನಾಯಕತ್ವ ಗರಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ