ಪ್ರತಿಮೆ ಮೇಲೆ ಬಿಜೆಪಿ ಧ್ವಜ: ಖಂಡನೆ
Team Udayavani, Jan 24, 2020, 1:15 AM IST
ಕೋಲ್ಕತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಮೇಲೆ ಬಿಜೆಪಿ ಧ್ವಜ ಹಾರಿಸಿದ್ದನ್ನು ಅವರ ಸಂಬಂಧಿ, ಪಶ್ವಿಮ ಬಂಗಾಲ ಬಿಜೆಪಿ ನಾಯಕ ಚಂದ್ರ ಕುಮಾರ ಬೋಸ್ ಖಂಡಿಸಿದ್ದಾರೆ.
ಜತೆಗೆ ಪೌರತ್ವ ಕಾಯ್ದೆ (ಸಿಎಎ) ವಿರುದ್ಧ ತಾವು ಎತ್ತಿರುವ ಪ್ರಶ್ನೆಗಳಿಗೆ ಬಿಜೆಪಿ ನಾಯಕತ್ವ ಉತ್ತರಿಸದೇ ಹೋದರೆ ಪಕ್ಷ ತೊರೆಯುವುದಾಗಿಯೂ ಹೇಳಿದ್ದಾರೆ. ಜತೆಗೆ, ಯಾವ ಪಕ್ಷಕ್ಕೂ ನೇತಾಜಿಯವರನ್ನು ಹೊಂದುವ ಅರ್ಹತೆ ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ