ಪೈಲಟ್ ಸ್ಥಾನಕ್ಕಾಗಿ ನಕಲಿ ಶಿಫಾರಸು: ತನಿಖೆ ಆರಂಭ


Team Udayavani, Aug 28, 2019, 5:30 AM IST

u-25

ನವದೆಹಲಿ: ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿದ್ದ ವಾಯುಪಡೆಯ (ಐಎಎಫ್) ನಿವೃತ್ತ ವಿಂಗ್‌ ಕಮಾಂಡರ್‌ ಜೆ.ಎಸ್‌. ಸಾಂಗ್ವಾನ್‌ ಎಂಬುವರು, ಹಿರಿಯ ಅಧಿಕಾರಿಯ ಇಮೇಲ್ ನಕಲು ಮಾಡಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿದ್ದ ವಿಮಾನವೊಂದನ್ನು ಚಲಾಯಿಸಲು ಅನುಮತಿ ಪಡೆದಿದ್ದ ಪ್ರಕರಣದ ತನಿಖೆಯನ್ನು, ದೆಹಲಿ ಪೊಲೀಸ್‌ ಹಾಗೂ ಬಿಎಸ್‌ಎಫ್ ಆರಂಭಿಸಿವೆ.

ಜು.8ರಂದು ಅಮಿತ್‌ ಶಾ, ಚೆನ್ನೈನಿಂದ ದೆಹಲಿಗೆ ‘ಎಲ್ ಆ್ಯಂಡ್‌ ಟಿ’ ಕಂಪನಿಯ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಇದರ ಪೈಲಟ್ ಯಾರಾಗಬೇಕು ಎಂಬುದನ್ನು ಐಎಎಫ್, ಕಂಪನಿಗೆ ತಿಳಿಸಬೇಕಿತ್ತು. ಈ ಸಂದರ್ಭದಲ್ಲಿ, ಚಾಕಚಕ್ಯತೆ ಉಪಯೋಗಿಸಿದ ಸಾಂಗ್ವಾನ್‌, ತಮ್ಮ ಹಿರಿಯ ಅಧಿಕಾರಿಗಳ ಇ-ಮೇಲ್ ಐಡಿ ಹ್ಯಾಕ್‌ ಮಾಡಿ, ಅವರ ಹೆಸರಲ್ಲಿ ಎಲ್ ಆ್ಯಂಡ್‌ ಟಿಗೆ ಮಿಂಚಂಚೆ ರವಾನಿಸಿ, ‘ಪೈಲಟ್ ಅವಕಾಶ ಸಾಂಗ್ವಾನ್‌ರಿಗೇ ನೀಡಬೇಕು’ ಎಂದು ಶಿಫಾರಸು ಮಾಡಿಕೊಂಡಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.