ಚಿಕಿತ್ಸೆಗಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅಮೆರಿಕಕ್ಕೆ
Team Udayavani, Apr 25, 2022, 6:55 AM IST
ತಿರುವನಂತಪುರ: ವೈದ್ಯಕೀಯ ಪರೀಕ್ಷೆ ಮತ್ತು ಅದಕ್ಕೆ ಸಂಬಂಧಿಸಿದ ಚಿಕಿತ್ಸೆ ಸಲುವಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ 18 ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.
ಇವರೊಂದಿಗೆ ಪತ್ನಿ ಕಮಲಾ, ಆಪ್ತ ಸಹಾಯಕ ಸುನೀಶ್ ಕೂಡ ದುಬಾೖ ಮೂಲಕ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ನ್ಯೂಯಾರ್ಕ್ನ ಮಾಯೋ ಕ್ಲಿನಿಕ್ ಆಸ್ಪತ್ರೆಯಲ್ಲಿ ಕೇರಳ ಸಿಎಂ ಚಿಕಿತ್ಸೆ ಪಡೆಯಲಿದ್ದಾರೆ.
ಈ ಅವಧಿಯಲ್ಲಿ ಪಿಣರಾಯಿ ತಮ್ಮ ಹುದ್ದೆಯ ಅಧಿಕಾರವನ್ನು ಯಾರಿಗೂ ನೀಡಿಲ್ಲ. ಅಮೆರಿಕದಲ್ಲಿದ್ದುಕೊಂಡೇ ಎ.27ರಂದು ವರ್ಚುವಲ್ ಆಗಿ ಸಂಪುಟ ಸಭೆಯಲ್ಲಿ ಪಿಣರಾಯಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?