ಒಂದು ಕೋಟಿ ಜನಸಂಖ್ಯೆಯಿರುವ ನಗರಕ್ಕೆ ಪಿಂಕ್ ಬಸ್
Team Udayavani, Mar 13, 2020, 1:52 PM IST
ಹೊಸದಿಲ್ಲಿ: ಒಂದು ಕೋಟಿ ಜನಸಂಖ್ಯೆಯಿರುವ ನಗರಗಳಲ್ಲಿ ಪಿಂಕ್ ಬಸ್ಗಳನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾಹಿತಿ ನೀಡಿದ ಅವರು, ಈಗಾಗಲೇ ಕೆಲವು ನಗರಗಳಲ್ಲಿ ಪಿಂಕ್ ಬಸ್ ಸೇವೆ ಕಲ್ಪಿಸಲಾಗಿದ್ದು, ಯಶಸ್ವಿಯಾಗಿ ನಡೆಯುತ್ತಿದೆ.
ಈ ಬಸ್ಗಳಲ್ಲಿ ಪ್ರಯಾಣಿಕರು ಸೇರಿದಂತೆ ಚಾಲಕ, ಕಂಡಕ್ಟರ್ ಕೂಡ ಮಹಿಳೆಯರೇ ಇರುತ್ತಾರೆ ಎಂದು ತಿಳಿಸಿದ್ದಾರೆ. ಹೊಸದಾಗಿ ತಯಾರಿಸುವ ಬಸ್ಗಳಲ್ಲಿ ಪ್ಯಾನಿಕ್ ಬಟನ್ ಹಾಗೂ ಸಿಸಿ ಕ್ಯಾಮೆರಾ ಅಳವಡಿಸುವಂತೆ ಕಂಪೆನಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು. ದ್ವಿಚಕ್ರ, ತ್ರಿಚಕ್ರ ಎಲೆಕ್ಟ್ರಿಕ ವಾಹನಗಳ ಖರೀದಿಗೆ ವಿನಾಯಿತಿ ನೀಡುವಂತೆ ಎಲ್ಲ ರಾಜ್ಯಗಳಿಗೆ ಸಲಹೆ ನೀಡಲಾಗಿದೆ. ಮಹಿಳೆಯರು ಕೂಡ ಈ ಎಲೆಕ್ಟ್ರಿಕ್ ವಾಹನಗಳನ್ನು ಚಲಾಯಿಸಬಹುದಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ