ಗೋವಾ : ಕುಡಿಯುವ ನೀರಿನಲ್ಲಿ ಪ್ಲ್ಯಾಸ್ಟಿಕ್ ಕಣ ಪತ್ತೆ : ಟ್ಯಾಕ್ಸಿಕ್ಸ್ ಲಿಂಕ್ 

Team Udayavani, Aug 12, 2021, 4:12 PM IST

Plastic particle detection in drinking water In Goa

ಪಣಜಿ : ರಾಜ್ಯದಲ್ಲಿ ಪೂರೈಕೆಯಾಗುವ ಕುಡಿಯುವ ನೀರಿನಲ್ಲಿ ಪ್ಲ್ಯಾಸ್ಟಿಕ್ ಕಣ ರುವುದು ಪತ್ತೆಯಾಗಿದೆ ಎಂದು ಟ್ಯಾಕ್ಸಿಕ್ಸ್ ಲಿಂಕ್  ಎಂಬ ಸಂಸ್ಥೆ ಹೇಳಿದೆ.

ಈ ಬಗ್ಗೆ ಟ್ಯಾಕ್ಸಿಕ್ಸ್ ಲಿಂಕ್ ಸಂಸ್ಥೆಯ ಸಂಚಾಲಕ ಡಾ. ಸತೀಶ್ ಸಿನ್ಹಾ ಮಾತನಾಡಿ, ಮಾಪ್ಸಾದಲ್ಲಿ ಕುಡಿಯುವ ನೀರಿನಲ್ಲಿ ಅತ್ಯಧಿಕ ಪ್ಲ್ಯಾಸ್ಟಿಕ್ ಕಣ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಗೋವಾ ರಾಜ್ಯದಲ್ಲಿ ಪೂರೈಕೆಯಾಗುವ ಕುಡಿಯುವ ನೀರನ್ನು ವಿವಿಧೆಡೆ ತಪಾಸಣೆ ನಡೆಸಲಾಗಿ ಈ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ ಹೇಳಿದ್ಧಾರೆ.

ಇದನ್ನೂ ಓದಿ : ಕೋವಿಡ್:ಆಗಸ್ಟ್ 30ರವರೆಗೆ ಪಶ್ಚಿಮಬಂಗಾಳದಲ್ಲಿ ಲಾಕ್ ಡೌನ್ ವಿಸ್ತರಣೆ, ಕರ್ಫ್ಯೂ ಸಮಯ ಸಡಿಲಿಕೆ

ಪಣಜಿ ಸಮೀಪದ ಇಂಟರ್‍ ನ್ಯಾಶನಲ್ ಸೆಂಟರ್‍ ನ ಸಭಾಗೃಹದಲ್ಲಿ ಟ್ಯಾಕ್ಸಿಕ್ಸ್ ಲಿಂಕ್ ಸಂಸ್ಥೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸತೀಶ್ ಸಿನ್ಹಾ ಮಾತನಾಡಿದರು. ರಾಜ್ಯದಲ್ಲಿ ಫಿಲ್ಟರ್ ಮಾಡದಿರುವ ನೀರಿನಲ್ಲಿ ಭಾರಿ ಪ್ರಮಾಣದಲ್ಲಿ ಅಂದರೆ 26 ಪ್ರಕಾರದ ಪ್ಲಾಸ್ಟಿಕ್ ಕಣ ಪತ್ತೆಯಾಗಿದೆ. ಮಾನವನ ಶರೀರಕ್ಕೆ ಇದು ಅತ್ಯಂತ ಹಾನಿಕಾರಕವಾಗಿದೆ. ಇಷ್ಟೇ ಅಲ್ಲದೆಯೇ ಸಮುದ್ರದಲ್ಲಿರುವ ಜಲಚರಗಳಿಗೂ ಅಷ್ಟೇ ಹಾನಿಕಾರಕವಾಗಿದೆ. ಸಂಸ್ಥೆಯು ಮಾಪ್ಸಾ, ಪಣಜಿ, ಮಾರ್ಶೆಲ್, ಮಡಗಾಂವ ಹಾಗೂ ಕಾಣಕೋಣದಲ್ಲಿ ಕುಡಿಯುವ ನೀರನ್ನು ಸಂಗ್ರಹಿಸಿ ತಪಾಸಣೆ ನಡೆಸಿದೆ. ಇದರಲ್ಲಿ “5 ಎಂಎಂ” ಆಕಾರದ ಪ್ಲಾಸ್ಟಿಕ್ ಕಣ ಇರುವುದು ಕಂಡುಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ರಾಜ್ಯದ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ತಪಾಸಣೆ ನಡೆಸಲಾಗಿತ್ತು. ಆಗ ನೀರಿನಲ್ಲಿ ಖನಿಜದ ಅಂಶವಿರುವುದು ಕಂಡುಬಂದಿತ್ತು. ಆದರೆ ಇದೀಗ ಗೋವಾದಲ್ಲಿ ಕುಡಿಯುವ ನೀರಿನಲ್ಲಿ ಪ್ಲಾಸ್ಟಿಕ್ ಕಣ ಇರುವುದು ಕಂಡುಬಂದಿದ್ದು, ರಾಜ್ಯದ ಜನತೆಯ ಆರೋಗ್ಯದ ಮೇಲೆ ಯಾವ ರೀತಿಯ ದುಷ್ಪರಿಣಾಮವುಂಟಾಗಲಿದೆ ಎಂಬ ಆತಂಕ ಎದುರಾಗಿದೆ.

ಇದನ್ನೂ ಓದಿ : 2ಎ ಮೀಸಲಾತಿ ನೀಡದಿದ್ದರೆ ಅ. 1ರಿಂದ ವಿವಿಧ ಹಂತದ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಟಾಪ್ ನ್ಯೂಸ್

ವಿಡಿಯೋ ವೈರಲ್: ಪತ್ನಿಯ ಥಳಿತಕ್ಕೆ ಕಂಗಾಲಾದ ಪ್ರಿನ್ಸಿಪಾಲ್, ಭದ್ರತೆ ಕೊಡಿ ಎಂದ ಕೋರ್ಟ್!

ವಿಡಿಯೋ ವೈರಲ್: ಪತ್ನಿಯ ಥಳಿತಕ್ಕೆ ಕಂಗಾಲಾದ ಪ್ರಿನ್ಸಿಪಾಲ್, ಭದ್ರತೆ ಕೊಡಿ ಎಂದ ಕೋರ್ಟ್!

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

16stealing

ಡ್ರಾಪ್‌ ನೀಡಿದ ವ್ಯಕ್ತಿಯ ಮೊಬೈಲ್‌, ಎಟಿಎಂ ಕಾರ್ಡ್‌ ಕದ್ದ ಆರೋಪಿ

15wonen

ಕೌನ್‌ ಬನೇಗ ಕರೋಡ್‌ ಪತಿಯಲ್ಲಿ 25 ಲಕ್ಷ ರೂ. ಗೆದ್ದಿದ್ದಿರಿ ಎಂದು ಯುವತಿಗೆ ವಂಚನೆ

10 ದಿನಗಳಲ್ಲಿ 2ನೇ ಘಟನೆ: ಬಂಗಾಳಿ ಯುವ ನಟಿ, ರೂಪದರ್ಶಿ ಬಿದಿಶಾ ಡೇ ಶವವಾಗಿ ಪತ್ತೆ

10 ದಿನಗಳಲ್ಲಿ 2ನೇ ಘಟನೆ: ಬಂಗಾಳಿ ಯುವ ನಟಿ, ರೂಪದರ್ಶಿ ಬಿದಿಶಾ ಡೇ ಶವವಾಗಿ ಪತ್ತೆ

1-ssadsad

8 ವರ್ಷಗಳನ್ನು ಹಿಂದಿನ 3 ದಶಕಗಳೊಂದಿಗೆ ಹೋಲಿಕೆ ಮಾಡಿ: ಪ್ರಧಾನಿ ಮೋದಿ

ಐಪಿಎಲ್ ನಲ್ಲಿ ಹೊಸ ದಾಖಲೆ ಬರೆದ ಲಕ್ನೋ ನಾಯಕ ಕೆ.ಎಲ್.ರಾಹುಲ್

ಐಪಿಎಲ್ ನಲ್ಲಿ ಹೊಸ ದಾಖಲೆ ಬರೆದ ಲಕ್ನೋ ನಾಯಕ ಕೆ.ಎಲ್.ರಾಹುಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಡಿಯೋ ವೈರಲ್: ಪತ್ನಿಯ ಥಳಿತಕ್ಕೆ ಕಂಗಾಲಾದ ಪ್ರಿನ್ಸಿಪಾಲ್, ಭದ್ರತೆ ಕೊಡಿ ಎಂದ ಕೋರ್ಟ್!

ವಿಡಿಯೋ ವೈರಲ್: ಪತ್ನಿಯ ಥಳಿತಕ್ಕೆ ಕಂಗಾಲಾದ ಪ್ರಿನ್ಸಿಪಾಲ್, ಭದ್ರತೆ ಕೊಡಿ ಎಂದ ಕೋರ್ಟ್!

1-ssadsad

8 ವರ್ಷಗಳನ್ನು ಹಿಂದಿನ 3 ದಶಕಗಳೊಂದಿಗೆ ಹೋಲಿಕೆ ಮಾಡಿ: ಪ್ರಧಾನಿ ಮೋದಿ

ಭಾರತದಲ್ಲಿ 24ಗಂಟೆಯಲ್ಲಿ 2,628 ಕೋವಿಡ್ ಪ್ರಕರಣ ದೃಢ, 18 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 2,628 ಕೋವಿಡ್ ಪ್ರಕರಣ ದೃಢ, 18 ಮಂದಿ ಸಾವು

thumb 1

ಮೋದಿ ಸರ್ಕಾರಕ್ಕೆ ಇಂದಿಗೆ 8 ವರ್ಷ; 2014ರ ಮೇ 26ರಂದು ಪ್ರಧಾನಿಯಾಗಿ ಪದಗ್ರಹಣ

ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ

ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

19

ಬುದ್ದಿ ಶುದ್ಧವಾಗಿದ್ದರೆ ಸುಖ-ಶಾಂತಿ ಪ್ರಾಪ್ತಿ

17aam-admi

ಆಮ್‌ ಆದ್ಮಿಯಿಂದ ಮಾತ್ರ ಸರ್ವ ಕ್ಷೇತ್ರ ಬದಲು: ರೆಡ್ಡಿ

ಹುಬ್ಬಳ್ಳಿ ಪಾಲಿಕೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಮಾನಸಿಕ ಅಸ್ವಿಸ್ಥ

ಹುಬ್ಬಳ್ಳಿ ಪಾಲಿಕೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಮಾನಸಿಕ ಅಸ್ವಿಸ್ಥ

farmers

ರಾಜಕೀಯ ಸೇರಿ ರೈತ ಸಂಘಟನೆ ವಿಘಟನೆ

ವಿಡಿಯೋ ವೈರಲ್: ಪತ್ನಿಯ ಥಳಿತಕ್ಕೆ ಕಂಗಾಲಾದ ಪ್ರಿನ್ಸಿಪಾಲ್, ಭದ್ರತೆ ಕೊಡಿ ಎಂದ ಕೋರ್ಟ್!

ವಿಡಿಯೋ ವೈರಲ್: ಪತ್ನಿಯ ಥಳಿತಕ್ಕೆ ಕಂಗಾಲಾದ ಪ್ರಿನ್ಸಿಪಾಲ್, ಭದ್ರತೆ ಕೊಡಿ ಎಂದ ಕೋರ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.