
ಮಾ. 12ರಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ : ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ
Team Udayavani, Mar 11, 2021, 7:30 AM IST

ಹೊಸದಿಲ್ಲಿ / ಅಹ್ಮದಾಬಾದ್: ದೇಶಕ್ಕೆ ಸ್ವಾತಂತ್ರ್ಯ ಬಂದು 2022ಕ್ಕೆ 75 ವರ್ಷಗಳಾಗುತ್ತಿದ್ದು, ಕೇಂದ್ರ ಸರಕಾರವು ಸ್ವಾತಂತ್ರ್ಯದ
ಅಮೃತ ಮಹೋತ್ಸವ ನಡೆಸಲಿದೆ.
ಮಾ. 12ರಿಂದ ದೇಶಾದ್ಯಂತ ಈ ಕಾರ್ಯಕ್ರಮಗಳು ಆರಂಭವಾಗಲಿದ್ದು, ಸಾಬರ್ಮತಿ ಆಶ್ರಮದಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಶುಕ್ರವಾರ 81 ಮಂದಿ ಸಾಬರ್ಮತಿ ಆಶ್ರಮದಿಂದ ಪಾದಯಾತ್ರೆ ಆರಂಭಿಸಲಿದ್ದು, 25 ದಿನಗಳ ಅನಂತರ ಎ. 5ರಂದು ದಂಡಿಯಲ್ಲಿ ಮುಕ್ತಾಯಗೊಳ್ಳಲಿದೆ. ಆದರೆ 75 ವರ್ಷಗಳ ಸ್ವಾತಂತ್ರ್ಯೋತ್ಸವ ಸಮಾರಂಭ 2022ರ ಆ. 15ರ ವರೆಗೆ ಮುಂದುವರಿಯಲಿದೆ.
ಮಾ. 12ರಿಂದ ಎ. 5
- ಗಾಂಧೀಜಿ ನಡೆಸಿದ್ದ ದಂಡಿ ಉಪ್ಪಿನ ಸತ್ಯಾಗ್ರಹ 91 ವರ್ಷಗಳ ಅನಂತರ ಮರು ಸೃಷ್ಟಿ.
ಎಲ್ಲೆಲ್ಲಿ ಕಾರ್ಯಕ್ರಮ?
- ಪ್ರತೀ ರಾಜ್ಯದಿಂದ 2-3 ಪ್ರಮುಖ ಸ್ಥಳ ಗುರುತಿಸಿ ಪ್ರಮುಖ ಕಾರ್ಯಕ್ರಮ
- ಯುವ ವೇದಿಕೆಗಳು, ನೆಹರೂ ಯುವ ಕೇಂದ್ರಗಳು, ಎನ್‌ಸಿಸಿ ಕೆಡೆಟ್‌ಗಳಿಗೆ ಜವಾಬ್ದಾರಿ
ಕಾರ್ಯಕ್ರಮ
75 ವಾರ, 75 ಸ್ಥಳಗಳಲ್ಲಿ
ಕರ್ನಾಟಕದಲ್ಲಿ ಎಲ್ಲಿ?
- ಮಂಡ್ಯ ಜಿಲ್ಲೆಯ ಶಿವಪುರ
- ಚಿಕ್ಕಬಳ್ಳಾಪುರದ ವಿಧುರಾಶ್ವತ್ಥ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?

ಕ್ರೀಡೆಗೆ 700 ಕೋಟಿ ರೂ. ಅಧಿಕ ಉತ್ತೇಜನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
