ತ್ರಿವಳಿ ತಲಾಖ್: ಹೊಸ ಅರ್ಜಿ
Team Udayavani, Sep 26, 2018, 6:22 PM IST
ಹೊಸದಿಲ್ಲಿ: ಒಂದೇ ಬಾರಿಗೆ ತ್ರಿವಳಿ ತಲಾಖ್ ಹೇಳುವ ಪದ್ಧತಿಯನ್ನು ಶಿಕ್ಷಾರ್ಹ ಅಪರಾಧ ಎಂದು ಘೋಷಿಸಿ ಇತ್ತೀಚೆಗೆ ಹೊರಡಿಸಲಾದ ಸುಗ್ರೀವಾಜ್ಞೆಯ ನಿಬಂಧನೆಗಳ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಕೇರಳ ಮೂಲದ ಮುಸ್ಲಿಂ ಸಂಸ್ಥೆಯಾದ ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಈ ಅರ್ಜಿ ಸಲ್ಲಿಸಿದೆ. ಕೇಂದ್ರ ಸರಕಾರದ ಸುಗ್ರೀವಾಜ್ಞೆಯು ನಿರಂಕುಶ ಹಾಗೂ ತಾರತಮ್ಯದಿಂದ ಕೂಡಿದ್ದು, ಅದನ್ನು ವಜಾ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೇಗಿದ್ದೆ ಹೇಗಾದೆ : ಈ ತಾತ ಶ್ರೀಮಂತ ಭಿಕ್ಷುಕ..!
ವಿಶ್ಲೇಷಣೆ: ಡಿಎಂಕೆಗೆ ನಡುಕ ದಿನಕರನ್ ಗೆ ಶಾಕ್, ಶಶಿಕಲಾ ನಿರ್ಧಾರದ ಹಿಂದೆ ತಂತ್ರಗಾರಿಕೆ?
ನಕ್ಸಲ್ ಬಾಂಬ್ ದಾಳಿಗೆ ಇಬ್ಬರು ಯೋಧರು ಹುತಾತ್ಮ, ಮೂವರು ಯೋಧರು ಗಂಭೀರ
ತಾಜ್ ಮಹಲ್ ಗೆ ಬಾಂಬ್ ಬೆದರಿಕೆ ಕರೆ: ಪ್ರವಾಸಿಗರ ತೆರವು, ತೀವ್ರ ಶೋಧ
ಜೈಲರ್ ಹತ್ಯೆ ಪ್ರಕರಣ: ಉತ್ತರಪ್ರದೇಶ STF ಎನ್ ಕೌಂಟರ್ ಗೆ ಇಬ್ಬರು ಶಾರ್ಪ್ ಶೂಟರ್ ಸಾವು