ಅತ್ಯಧಿಕ ಸಂಖ್ಯೆಯಲ್ಲಿ ಬಂದು ಮತದಾನ ಮಾಡಿ: ಕಿರಿಯರಿಗೆ ಮೋದಿ ಕರೆ
Team Udayavani, May 6, 2019, 11:45 AM IST
ಹೊಸದಿಲ್ಲಿ : ಏಳು ರಾಜ್ಯಗಳಲ್ಲಿನ 51 ಲೋಕಸಭಾ ಕ್ಷೇತ್ರಗಳಿಗೆ ಇಂದು ಸೋಮವಾರ ನಡೆಯುತ್ತಿರುವ ಐದನೇ ಹಂತದ ಚುನಾವಣೆಯಲ್ಲಿ ಮತದಾರರು ಅತ್ಯಧಿಕ ಸಂಖ್ಯೆಯಲ್ಲಿ ಬಂದು ಮತಹಾಕಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜನರಲ್ಲಿ ವಿನಂತಿಸಿದ್ದಾರೆ.
ನಮ್ಮ ಪ್ರಜಾಸತ್ತೆಯನ್ನು ಬಲಪಡಿಸಲು ಮತ್ತು ದೇಶದ ಭವ್ಯ ಭವಿಷ್ಯಕ್ಕೆ ಕಾಣಿಕೆ ನೀಡಲು ಮತದಾನ ಅತ್ಯಂತ ಪರಿಣಾಮಕಾರಿ ಮಾರ್ಗ; ನನ್ನ ಕಿರಿಯ ಮಿತ್ರರು ದಾಖಲೆ ಸಂಖ್ಯೆಯಲ್ಲಿ ಮುಂದೆ ಬಂದು ಮತದಾನ ಮಾಡುತ್ತಾರೆ ಎಂಬ ವಿಶ್ವಾಸ ನನ್ನದು ಎಂದು ಮೋದಿ ಟ್ಟಿಟರ್ನಲ್ಲಿ ಬರೆದಿದ್ದಾರೆ.
ಇಂದು ನಡೆಯುತ್ತಿರುವ ಐದನೇ ಹಂತದ ಚುನಾವಣೆಯಲ್ಲಿ ದೊಡ್ಡ ದೊಡ್ಡ ರಾಜಕೀಯ ಹುದ್ದರಿಳೆನಿಸಿರುವ ರಾಜನಾಥ್ ಸಿಂಗ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮೊದಲಾದವರು ಕಣದಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ