ದೇಶದ ಜನರಿಗೆ ಪ್ರಧಾನಿ ಮೋದಿ 2019 ಹೊಸ ವರ್ಷದ ಶುಭಾಶಯ
Team Udayavani, Jan 1, 2019, 6:09 AM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ 2019 ಹೊಸ ವರ್ಷದ ಶುಭಾಶಯಗಳನ್ನು ಹೇಳಿದ್ದಾರೆ.
ಟ್ಟಿಟರ್ ಮೂಲಕ ತಮ್ಮ ಶುಭ ಸಂದೇಶವನ್ನು ಜನರಿಗೆ ನೀಡಿರುವ ಪ್ರಧಾನಿ ಮೋದಿ ಅವರು, 2019 ಎಲ್ಲರಿಗೂ ಆಯುರಾರೋಗ್ಯ ಭಾಗ್ಯ, ಸುಖ, ಸಂತೋಷ, ನೆಮ್ಮದಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?