ಪ್ರಧಾನಿ ಮೋದಿ ಈದ್‌ ಶುಭಾಶಯ: ಶಾಂತಿ, ಸಾಮರಸ್ಯದ ಹಾರೈಕೆ


Team Udayavani, Jun 26, 2017, 10:23 AM IST

PM greets nation on Eid-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಮವಾರ ಈದ್‌ ಉಲ್‌ ಫಿತ್‌ರ್‌ ಸಂದರ್ಭದಲ್ಲಿ ದೇಶದ ಮುಸ್ಲಿಂ ಬಾಂಧವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಈದ್‌ ಮೂಲಕ ಸಮಾಜದಲ್ಲಿ  ಶಾಂತಿ, ಸಾಮರಸ್ಯ, ಭ್ರಾತೃತ್ವ ನೆಲೆಗೊಳ್ಳಲಿ ಎಂದವರು ಹಾರೈಸಿದ್ದಾರೆ. 

ಉಪವಾಸ ವ್ರತದ ಪವಿತ್ರ ರಮ್ಜಾನ್‌ ತಿಂಗಳು  ಈದ್‌ ಉಲ್‌ ಫಿತರ್‌ ಆಚರಣೆಯೊಂದಿಗೆ ಕೊನೆಗೊಳ್ಳುತ್ತದೆ. ಮೋದಿ ಅವರು ಟ್ವೀಟ್‌ ಮಾಡಿ “ಈದ್‌ ಉಲ್‌ ಫಿತರ್‌ ಶುಭಾಶಯಗಳು ; ಈದ್‌ ಸ್ಫೂರ್ತಿಯಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಭ್ರಾತೃತ್ವ  ನೆಲೆಗೊಳ್ಳಲಿ’ ಎಂದು ಹಾರೈಸಿದರು. 

ವೈವಿಧ್ಯತೆಯೇ ಭಾರತದ ಶಕ್ತಿ ಎಂಬ ಮಾತಿಗೆ ಒತ್ತು ನೀಡಿರುವ ಮೋದಿ “ಪವತ್ರಿ ರಮ್ಜಾನ್‌ ತಿಂಗಲನ್ನು  ಶ್ರದ್ಧಾ ಭಕ್ತಿ ಭಾವಗಳಿಂದ ಆಚರಿಸಲಾಗಿದ್ದು ಈಗ ಈದ್‌ ಆಚರಣೆ ಸಂದರ್ಭ ಒದಗಿದೆ. ಈದ್‌ ಉಲ್‌ ಫಿತ್‌ರ್‌ ಸಂದರ್ಭದಲಿಲ ಎಲ್ಲರಿಗೂ ಶುಭಾಶಯಗಳು’ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.