ಮಾಜಿ ಪ್ರಧಾನಿಗಳಿಗೆ ಸಂಬಂಧಿಸಿದ ವಸ್ತು ನೀಡಿ
Team Udayavani, Jul 25, 2019, 5:00 AM IST
ನವದೆಹಲಿ: ದೇಶದ ಎಲ್ಲ ಪ್ರಧಾನಿಗಳ ನೆನಪಿಗಾಗಿ ಮ್ಯೂಸಿಯಂ ಸ್ಥಾಪಿಸಲಾಗುತ್ತಿದ್ದು, ಇದರಲ್ಲಿ ಪ್ರದರ್ಶಿಸುವುದಕ್ಕಾಗಿ ಪ್ರಧಾನಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ಅವರ ಕುಟುಂಬದವರು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಈ ಹಿಂದಿನ ಎಲ್ಲ ಪ್ರಧಾನಿಗಳನ್ನು ನೆನಪಿನಿಂದ ಮರೆ ಮಾಚಲು ಕಾರ್ಯತಂತ್ರ ರೂಪಿಸಿದೆ. ಆದರೆ ನಾವು ಎಲ್ಲರನ್ನೂ ನೆನಪಿಸಲು ನಿರ್ಧರಿಸಿದ್ದೇವೆ ಪ್ರಧಾನಿ ಮೋದಿ ಹೇಳಿದ್ದಾರೆ. ರಾಜ್ಯಸಭೆ ಉಪಸಭಾಪತಿ ಹರಿವಂಶ ಅವರು ಮಾಜಿ ಪ್ರಧಾನಿ ಚಂದ್ರಶೇಖರ್ ಕುರಿತು ಬರೆದ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ. ದೆಹಲಿಯಲ್ಲಿ ಈ ಮ್ಯೂಸಿಯಂ ನಿರ್ಮಾಣ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮ್ಯೂಸಿಯಂ ಇರುವ ಪ್ರದೇಶದಲ್ಲೇ ಇದನ್ನು ನಿರ್ಮಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ