ಕಾಶ್ಮೀರಿ ವ್ಯಾಪಾರಿಗಳ ಮೇಲೆ ಹಲ್ಲೆ: ಪ್ರಧಾನಿ ಮೋದಿ ಖಂಡನೆ
Team Udayavani, Mar 8, 2019, 12:08 PM IST
ಹೊಸದಿಲ್ಲಿ : ಉತ್ತರ ಪ್ರದೇಶದ ಲಕ್ನೋದಲ್ಲಿ ಕಾಶ್ಮೀರಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆದಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಖಂಡಿಸಿದ್ದಾರೆ.
ಕಾಶ್ಮೀರಿಗಳ ಮೇಲೆ ಈ ರೀತಿಯ ಹಲ್ಲೆ, ಹಿಂಸೆ, ದಬ್ಟಾಳಿಕೆ ದೇಶದಲ್ಲಿ ಎಲ್ಲೇ ನಡೆದರೂ ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ಮೋದಿ ಕರೆ ನೀಡಿದ್ದಾರೆ.
ಲಕ್ನೋ ಪ್ರಕರಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತತ್ಕ್ಷಣ ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ ಎಂದು ಮೋದಿ ಅವರನ್ನು ಪ್ರಶಂಸಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು