ಪಾಕ್‌ ರಾಷ್ಟ್ರೀಯ ದಿನಾಚರಣೆಗೆ ಸ್ಯಾಮ್‌ ಪಿತ್ರೋಡ ಚಾಲನೆ: ಮೋದಿ ಟೀಕೆ

Team Udayavani, Mar 22, 2019, 10:30 AM IST

modi-pitroda-700.jpg

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ನಿಕಟವರ್ತಿಯಾಗಿರುವ ಸ್ಯಾಮ್‌ ಪಿತ್ರೋಡ ಅವರು ಪಾಕ್‌ ಪರ ನಿರ್ಲಜ್ಜ ಹೇಳಿಕೆಗಳನ್ನು ನೀಡುವ, ಮೂಲಕ ಕಾಂಗ್ರೆಸ್‌ ಪರವಾಗಿ, ಪಾಕಿಸ್ಥಾನ ರಾಷ್ಟ್ರೀಯ ದಿನಾಚರಣೆಗೆ ಚಾಲನೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಟುವಾಗಿ ಟೀಕಿಸಿದ್ದಾರೆ. 

“ಭಾರತೀಯ ಸಶಸ್ತ್ರ ಪಡೆಯನ್ನು ಕೀಳಾಗಿ ಕಾಣುವ ಮೂಲಕ ಕಾಂಗ್ರೆಸ್‌ ಪಕ್ಷದ ಅತ್ಯಂತ ವಿಶ್ವಸನೀಯ  ಸಲಹೆಗಾರ ಮತ್ತು ಮಾರ್ಗದರ್ಶಕ (ಸ್ಯಾಮ್‌ ಪಿತ್ರೋಡ) ಇಂದು ಪಾಕ್‌ ರಾಷ್ಟ್ರೀಯ ದಿನಾಚರಣೆಗೆ ಚಾಲನೆ ನೀಡಿದ್ದಾರೆ, ಶೇಮ್‌ ‘ ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಬರೆದಿದ್ದಾರೆ. 

“ಪುಲ್ವಾಮಾ ರೀತಿಯ ಉಗ್ರ ದಾಳಿಗಳು ಎಲ್ಲ ಕಾಲದಲ್ಲೂ ನಡೆಯುತ್ತವೆ. ಅದಕ್ಕಾಗಿ ಪಾಕಿಸ್ಥಾನವನ್ನು ದೂರುವುದು ಸರಿಯಲ್ಲ. ಹಾಗೆಯೇ ಪಾಕಿಸ್ಥಾನದ ಒಳನುಗ್ಗಿ ಅಲ್ಲಿನ ಉಗ್ರ ತರಬೇತಿ ಶಿಬಿರಗಳ ಮೇಲೆ ಭಾರತೀಯ ವಾಯು ಪಡೆ ಬಾಂಬ್‌ ದಾಳಿ ನಡೆಸಿರುವುದು ಕೂಡ ಸರಿಯಲ್ಲ’ ಎಂದು ಸ್ಯಾಮ್‌ ಪಿತ್ರೋಡ ಇಂದಷ್ಟೇ ತಮ್ಮ ಅಭಿಪ್ರಾಯ, ನಿಲುವು ಪ್ರಕಟಿಸಿದ್ದರು. ಮಾತ್ರವಲ್ಲದೆ ಐಎಎಫ್ ವಾಯುದಾಳಿಯಲ್ಲಿ ಸತ್ತಿರುವ ಉಗ್ರರ ಸಂಖ್ಯೆ ಎಷ್ಟು ? ಎಂದು ಪ್ರಧಾನಿಯನ್ನು ಪ್ರಶ್ನಿಸಿದ್ದರು. 

“ವಿಪಕ್ಷಗಳು ನಮ್ಮ ಸಶಸ್ತ್ರ ಪಡೆಗಳನ್ನು ಪದೇ ಪದೇ ಅವಮಾನಿಸುತ್ತಿವೆ; ದೇಶ ಬಾಂಧವರಲ್ಲಿ ನನ್ನ ಕೋರಿಕೆ ಏನೆಂದರೆ ಈ ರೀತಿಯ ನಾಚಿಕೆಗೇಡಿನ ಹೇಳಿಕೆಯನ್ನು ನೀಡುತ್ತಿರುವ ವಿಪಕ್ಷ ನಾಯಕರನ್ನು ನೀವು ಪ್ರಶ್ನಿಸಬೇಕು; ನೀವು ಅವರಿಗೆ ಹೇಳಬೇಕು : 130 ಕೋಟಿ ಭಾರತೀಯರು ಎಂದೂ ನಿಮ್ಮನ್ನು ನಿಮ್ಮ ಈ ರೀತಿಯ ನಾಚಿಕೆಗೇಡಿನ ಹೇಳಿಕೆಗೆ ಕ್ಷಮಿಸುವುದಿಲ್ಲ. ಇಡಿಯ ದೇಶ ನಮ್ಮ ಭದ್ರತಾ ಪಡೆಗಳ ಬೆಂಬಲಕ್ಕೆ ದೃಢವಾಗಿ ನಿಂತಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಟಾಪ್ ನ್ಯೂಸ್

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.