3ನೇ ಚಾರ್ಲ್ಸ್ ಜತೆಗೆ ಪ್ರಧಾನಿ ಮೋದಿ ಸಂವಾದ
Team Udayavani, Jan 4, 2023, 1:05 AM IST
ಹೊಸದಿಲ್ಲಿ: ಬ್ರಿಟನ್ ದೊರೆಯಾಗಿ 3ನೇ ಚಾರ್ಲ್ಸ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ಚಾರ್ಲ್ಸ್ ಜತೆಗೆ ದೂರವಾಣಿ ಸಂವಾದ ನಡೆಸಿದ್ದಾರೆ.
ಬ್ರಿಟನ್ ರಾಜನ ಪಟ್ಟ ಅಲಂಕರಿಸಿದ್ದಕ್ಕಾಗಿ ಚಾರ್ಲ್ಸ್ ಗೆ ಶುಭಕೋರಿದ ಮೋದಿ, ಇದೇ ವೇಳೆ ಜಾಗತಿಕ ಹವಾಮಾನ ಬದಲಾವಣೆ, ಜೀವ ವೈವಿಧ್ಯತೆ ಸಂರಕ್ಷಣೆ ಹಾಗೂ ಇಂಧನ ಪರಿವರ್ತನೆಗೆ ನವೀನ ಪರಿಹಾರಗಳನ್ನು ಒದಗಿಸುವ ವಿಚಾರ ಸೇರಿದಂತೆ ಹಲವು ಪರಸ್ಪರ ಆಸಕ್ತಿದಾಯಕ ವಿಷಯಗಳ ಕುರಿತು ಮಾತುಕತೆ ನಡೆಸಿದರು ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ