ಈ ತಿಂಗಳ ಕೊನೆಯ ವಾರದಲ್ಲಿ ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ಭೇಟಿ
Team Udayavani, Sep 5, 2021, 7:30 AM IST
ಹೊಸದಿಲ್ಲಿ: ಈ ತಿಂಗಳ ಕೊನೆಯ ವಾರದಲ್ಲಿ ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೋ ಬೈಡೆನ್ ಅವರು ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೋದಿ ಅವರ ಮೊದಲ ಅಮೆರಿಕ ಪ್ರವಾಸ ಇದಾಗಿರಲಿದೆ.
ಬಹುತೇಕ ಸೆ. 22ರಿಂದ ಸೆ. 27ರ ವರೆಗೆ ಮೋದಿಯವರು ವಾಷಿಂಗ್ಟನ್ ಡಿಸಿ ಮತ್ತು ನ್ಯೂಯಾರ್ಕ್ಗೆ ಭೇಟಿ ನೀಡುವ ಸಾಧ್ಯತೆಯಿದೆ. ಮೋದಿ ಮತ್ತು ಬೈಡೆನ್ ಅಫ್ಘಾನ್ನ ಬದಲಾದ ಚಿತ್ರಣ, ಇಂಡೋ-ಪೆಸಿಫಿಕ್ ಕಾರ್ಯಸೂಚಿ, ಚೀನ ಒಡ್ಡಿರುವ ಸವಾಲುಗಳ ಸಹಿತ ವಿವಿಧ ವಿಚಾರಗಳ ಕುರಿತು ಚರ್ಚಿಸುವ ಸಾಧ್ಯತೆಯಿದೆ.
ಉಭಯ ನಾಯಕರು ಈಗಾಗಲೇ ಕನಿಷ್ಠ 3 ಬಾರಿ ವರ್ಚುವಲ್ ಶೃಂಗಗಳ ವೇಳೆ ಭೇಟಿಯಾಗಿದ್ದಾರೆ. ಆದರೆ ಮುಖಾಮುಖೀಯಾಗಿ ಭೇಟಿಯಾಗುತ್ತಿರುವುದು ಇದೇ ಮೊದಲು. ಈ ಹಿಂದೆ 2019ರ ಸೆಪ್ಟಂಬರ್ನಲ್ಲಿ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಅಲ್ಲಿ ಆಗಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ “ಹೌಡಿ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು