PM ಮೋದಿ ಫ್ಯಾಸಿಸ್ಟ್ ಗೂಗಲ್ ಎಐ ಜೆಮಿನಿ ಉತ್ತರ!; ಕೆರಳಿದ ಕೇಂದ್ರ ಸರಕಾರ
Team Udayavani, Feb 24, 2024, 6:20 AM IST
ಹೊಸದಿಲ್ಲಿ: “ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಗಾಮಿಯೇ’ ಎನುವ ಪ್ರಶ್ನೆಗೆ ಗೂಗಲ್‌ನ ಎಐ ಟೂಲ್ ಜೆಮಿನಿ ನೀಡಿರುವ ಪಕ್ಷಪಾತಿ ಉತ್ತರವು ಕೇಂದ್ರ ಸರಕಾರವನ್ನು ಕೆರಳಿಸಿದೆ.
ಜೆಮಿನಿ ನೀಡಿರುವ ಉತ್ತರ ಐಟಿ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂ ಸಿದೆ. ಅಲ್ಲದೆ ಕ್ರಿಮಿನಲ್ ಕೋಡ್‌ನ ಹಲವಾರು ನಿಬಂಧನೆಗಳಿಗೂ ವಿರುದ್ಧವಾಗಿದೆ ಎಂದು ಕೇಂದ್ರ ಐಟಿ ಖಾತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಕಿಡಿ ಕಾರಿದ್ದಾರೆ.
ಪತ್ರಕರ್ತರೊಬ್ಬರು ಜೆಮಿನಿಯನ್ನು ಮೋದಿ ಪ್ರತಿಗಾಮಿಯೇ ಎಂದು ಕೇಳಿದಾಗ “ಹೌದು’ ಎನ್ನುವ ಅರ್ಥದಲ್ಲಿ ಎಐ ಉತ್ತರಿಸಿದೆ. ಇದೇ ಪಶ್ನೆಯನ್ನು ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಹಾಗೂ ಉಕ್ರೇನ್ ಅಧ್ಯಕ್ಷ
ಝೆಲೆನ್ಸ್‌ಕಿ ಬಗ್ಗೆ ಕೇಳಿದಾಗ “ನಿಖರವಾದ ಉತ್ತರವಿಲ್ಲ’ ಎನ್ನುವಂತೆ ಪ್ರತಿಕ್ರಿಯಿಸಿದೆ. ಜೆಮಿನಿಯ ಉತ್ತರಗಳನ್ನು ಆ ಪತ್ರಕರ್ತ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ರಾಜೀವ್ ಚಂದ್ರಶೇಖರ್ ಗೂಗಲ್ ಎಐನ ಪಕ್ಷಪಾತಿ ನಿಲುವನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ