ರುವಾಂಡಾ ಗ್ರಾಮಸ್ಥರಿಗೆ ಪ್ರಧಾನಿ ಮೋದಿಯಿಂದ 200 ಗೋವು ಗಿಫ್ಟ್
Team Udayavani, Jul 24, 2018, 5:17 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ದನ ಹೊಂದಿರದ ರುವಾಂಡಾ ಗ್ರಾಮಸ್ಥರಿಗಾಗಿ 200 ದನಗಳನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ.
ರುವಾಂಡಾ ಸರಕಾರದ ಗಿರಿಂಕಾ ಕಾರ್ಯಕ್ರಮದಡಿ ಪ್ರಧಾನಿ ಮೋದಿ ಅವರು ಈ ಗೋವುಗಳನ್ನು ವೇರು ಮಾದರಿ ಗ್ರಾಮದಲ್ಲಿ ರುವಾಂಡಾ ಅಧ್ಯಕ್ಷ ಪೌಲ್ ಕಗಾಮೆ ಅವರ ಉಪಸ್ಥಿತಿಯಲ್ಲಿ ಉಡುಗೊರೆಯಾಗಿ ಕೊಟ್ಟಿದ್ದಾರೆ.
ರುವಾಂಡಾದ ಗ್ರಾಮ ಜನರ ಆರ್ಥಿಕಾಭಿವೃದ್ಧಿಗಾಗಿ ಭಾರತ ಗೋವುಗಳನು, ಅವುಗಳಿಗಿರುವ ಮಹತ್ವವನ್ನು ಅರಿತು, ಉಡುಗೊರೆಯಾಗಿ ನೀಡಿರುವುದು ಭಾರತೀಯರಿಗೆ ಅಚ್ಚರಿ ಹಾಗೂ ಸಂತಸ ಉಂಟು ಮಾಡಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ