ಗಾಂಧಿ ಕುಟುಂಬ ಹೊರತಾದ ಅಧ್ಯಕ್ಷರನ್ನು ನೇಮಿಸಿ; ಕೈಗೆ ಪ್ರಧಾನಿ ಸವಾಲು
Team Udayavani, Nov 16, 2018, 2:43 PM IST
ಅಂಬಿಕಾಪುರ: ಐದು ವರ್ಷಗಳ ಕಾಲಕ್ಕೆ ಗಾಂಧಿ ಕುಟುಂಬ ಹೊರತಾಗಿ ಅಧ್ಯಕ್ಷರನ್ನು ನೇಮಕ ಮಾಡಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನೇರ ಸವಾಲು ಎಸೆದಿದ್ದಾರೆ.
ಶುಕ್ರವಾರ 2 ನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತ ಪ್ರಚಾರ ನಡೆಸಲು ಆಗಮಿಸಿದ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.
ಕಾಂಗ್ರೆಸ್ ಎಲ್ಲಿಯಾದರೂ ಗಾಂಧಿ ಕುಟುಂಬದ ಹೊರತಾಗಿ ಉತ್ತಮ ನಾಯಕನನ್ನು ಅಧ್ಯಕ್ಷನನ್ನಾಗಿ 5 ವರ್ಷಗಳ ಅವಧಿಗೆ ನೇಮಕ ಮಾಡಿದರೆ ನಾನು ನೆಹರೂ ಜಿ ಅವರು ನಿಜವಾಗಿ ಪ್ರಜಾಪ್ರಭುತ್ವ ಪಕ್ಷವನ್ನು ಹುಟ್ಟು ಹಾಕಿದ್ದರು ಎಂದು ಒಪ್ಪುತ್ತೇನೆ ಎಂದರು.
ನಾನು ಅಧಿಕಾರಕ್ಕೆ ಬಂದು ನಾಲ್ಕುವರೆ ವರ್ಷಗಳಾಗಿವೆ. ಅವರು ಇನ್ನೂ ಚಾಯ್‌ವಾಲಾ ಹೇಗೆ ಪ್ರಧಾನಿ ಅದ ಎಂದು ಅಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!