Watch Live: ವಾರಾಣಸಿಯಲ್ಲಿ ಪ್ರಧಾನಿ ಮೋದಿ, ಕಾಶಿ ವಿಶ್ವನಾಥನಿಗೆ ಪೂಜೆ
Team Udayavani, May 27, 2019, 11:37 AM IST
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಅತ್ಯಧಿಕ ಮತ ನೀಡಿ ಗೆಲ್ಲಿಸಿರುವ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ನರೇಂದ್ರ ಮೋದಿ ಅವರು ಸೋಮವಾರ ಬೆಳಗ್ಗೆ ವಾರಣಾಸಿಗೆ ಆಗಮಿಸಿದ್ದಾರೆ. ಮೊದಲಿಗೆ ಕಾಶಿ ವಿಶ್ವನಾಥನಿಗೆ ಪೂಜೆ ಸಲ್ಲಿಸಿದ ನಂತರ ರೋಡ್ ಶೋ ಮೂಲಕ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಪ್ರಧಾನಿ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿನ ಲೈವ್ ಕವರೇಜ್ ವೀಕ್ಷಿಸಿ…