ಅಟಲ್ ಬಿಹಾರಿ ವಾಜಪೇಯಿ 98ನೇ ಜನ್ಮದಿನ: ಸದೈವ್ ಅಟಲ್ ಗೆ ನಮನ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ

Team Udayavani, Dec 25, 2022, 10:10 AM IST

ಅಟಲ್ ಬಿಹಾರಿ ವಾಜಪೇಯಿ 98ನೇ ಜನ್ಮದಿನ: ಸದೈವ್ ಅಟಲ್ ಗೆ ನಮನ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ

ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಖರ್ ಅವರು ಭಾನುವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದಂದು ಅವರ ಸ್ಮಾರಕ ‘ಸದೈವ್ ಅಟಲ್’ಗೆ ನಮನ ಸಲ್ಲಿಸಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಸದೈವ್ ಅಟಲ್ ಸ್ಮಾರಕಕ್ಕೆ ಆಗಮಿಸಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದರು.

ಸ್ಮಾರಕಕ್ಕೆ ತೆರಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ, “ಅಟಲ್ ಜಿ ಅವರ ಜಯಂತಿಯಂದು ಅವರಿಗೆ ನಮನಗಳು. ಭಾರತಕ್ಕೆ ಅವರ ಕೊಡುಗೆ ಅವಿಸ್ಮರಣೀಯ. ಅವರ ನಾಯಕತ್ವ ಮತ್ತು ದೃಷ್ಟಿ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ:ಕೃಷ್ಣಾಪುರ ಕೇಸ್: ಎರಡು ದಿನ ಸೆಕ್ಷನ್ 144 ಜಾರಿ, ಮದ್ಯ ಮಾರಾಟ ನಿಷೇಧ, ಪೊಲೀಸ್ ಸರ್ಪಗಾವಲು

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 1924ರ ಡಿಸೆಂಬರ್ 25ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜನಿಸಿದ್ದರು.

ಟಾಪ್ ನ್ಯೂಸ್

ಐದು ವರ್ಷದ ಬಳಿಕ ಕೇಂದ್ರ ಗುತ್ತಿಗೆ ಪಡೆದ ನ್ಯೂಜಿಲ್ಯಾಂಡ್ ಬೌಲರ್ ಆ್ಯಡಂ ಮಿಲ್ನೆ

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Dk Suresh

Lok Sabha Election;ರಾಜಕೀಯ ಸಾಕು: ಅಚ್ಚರಿಯ ಹೇಳಿಕೆ ನೀಡಿದ ಸಂಸದ ಡಿ.ಕೆ.ಸುರೇಶ್

1-sdsadsa

Police ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದಿಲ್ಲ: ಡಾ.ಜಿ.ಪರಮೇಶ್ವರ್ ಎಚ್ಚರಿಕೆ

UT Khader met Rajya Sabha Chairman Jagdeep Dhankhar

ಶಾಸನ ಸಭೆಯ ಗೌರವ ಕಾಪಾಡಿ: ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ

Madhya Pradesh: ಜೀಪ್‌ ಮೇಲೆ ಉರುಳಿ ಬಿದ್ದ ಸಿಮೆಂಟ್‌ ಬಲ್ಕರ್‌ ವಾಹನ; 7 ಮಂದಿ ಮೃತ್ಯು

shaktikant-das

500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Madhya Pradesh: ಜೀಪ್‌ ಮೇಲೆ ಉರುಳಿ ಬಿದ್ದ ಸಿಮೆಂಟ್‌ ಬಲ್ಕರ್‌ ವಾಹನ; 7 ಮಂದಿ ಮೃತ್ಯು

Madhya Pradesh: ಜೀಪ್‌ ಮೇಲೆ ಉರುಳಿ ಬಿದ್ದ ಸಿಮೆಂಟ್‌ ಬಲ್ಕರ್‌ ವಾಹನ; 7 ಮಂದಿ ಮೃತ್ಯು

shaktikant-das

500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

Bihar: ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದ ಪತ್ನಿ.!

tdy-3

Madhya Pradesh: ಮದುವೆಯಾಗಿ 17 ದಿನದಲ್ಲೇ ಪತ್ನಿಯ ಕತ್ತು ಸೀಳಿ ಹತ್ಯೆಗೈದ ಪತಿ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

ಐದು ವರ್ಷದ ಬಳಿಕ ಕೇಂದ್ರ ಗುತ್ತಿಗೆ ಪಡೆದ ನ್ಯೂಜಿಲ್ಯಾಂಡ್ ಬೌಲರ್ ಆ್ಯಡಂ ಮಿಲ್ನೆ

ಐದು ವರ್ಷದ ಬಳಿಕ ಕೇಂದ್ರ ಗುತ್ತಿಗೆ ಪಡೆದ ನ್ಯೂಜಿಲ್ಯಾಂಡ್ ಬೌಲರ್ ಆ್ಯಡಂ ಮಿಲ್ನೆ

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Dk Suresh

Lok Sabha Election;ರಾಜಕೀಯ ಸಾಕು: ಅಚ್ಚರಿಯ ಹೇಳಿಕೆ ನೀಡಿದ ಸಂಸದ ಡಿ.ಕೆ.ಸುರೇಶ್

35 ಸಾವಿರ ರೈತರಿಗೆ ಪಿಎಂ ಕಿಸಾನ್‌ ನಿಧಿ ಇಲ್ಲ