ಇಂದಿರಾ ಗಾಂಧಿ 101ನೇ ಜನ್ಮ ವರ್ಷಾಚರಣೆ: ಪ್ರಧಾನಿ ಮೋದಿ ಶ್ರದ್ಧಾಂಜಲಿ

Team Udayavani, Nov 19, 2018, 12:03 PM IST

indira-600.jpg

ಹೊಸದಿಲ್ಲಿ : ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ 101ನೇ ಜನ್ಮ ವರ್ಷಾಚರಣೆಯ ದಿನವಾದ ಇಂದು ಸೋಮವಾರ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಇತರ ಅನೇಕ ರಾಜಕೀಯ ನಾಯಕರು ಶ್ರದ್ಧಾಂಜಲಿ ಅರ್ಪಿಸಿದರು. 

”ಭಾರತದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಆಕೆಯ ಜನ್ಮದಿನ ವರ್ಷಾಚರಣೆ ಶ್ರದ್ಧಾಂಜಲಿ” ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಮಾಜಿ ಉಪ ರಾಷ್ಟ್ರಪತಿ ಹಮೀದ್‌ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮೊದಲಾದ ನಾಯಕರು ನಗರದಲ್ಲಿನ ಶಕ್ತಿ ಸ್ಥಳಕ್ಕೆ ತೆರಳಿ ಅಲ್ಲಿ ಇಂದಿರಾ ಗಾಂಧಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. 

ರಾಜಸ್ಥಾನದ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಮುಖ್ಯ ಮಂತ್ರಿ ಅಶೋಕ್‌ ಗೆಹಲೋತ್‌ ಅವರು ಇಂದಿರಾ ಗಾಂಧಿಯನ್ನುಸ್ಮರಿಸಿ ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ಆಕೆ ನೀಡಿದ್ದ ಮಹೋನ್ನತ ಕಾಣಿಕೆಗಳನ್ನು ನೆನಪಿಸಿಕೊಂಡರು. 

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.