2,000 ರೂ. ನೋಟುಗಳ ನಿಷೇಧಕ್ಕೆ ನಾಯ್ಡು ಆಗ್ರಹ
Team Udayavani, Sep 27, 2017, 10:21 AM IST
ಹೊಸದಿಲ್ಲಿ: ನೋಟು ಅಮಾನ್ಯ ಕ್ರಮದ ಅನಂತರ ಚಲಾವಣೆಗೆ ತಂದಿರುವ 2,000 ರೂ. ಮುಖಬೆಲೆಯ ಹೊಸ ನೋಟುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸ ಬೇಕು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಆಗ್ರಹಿಸಿದ್ದಾರೆ.
ನೋಟು ಅಮಾನ್ಯಕ್ಕೆ ಸಂಬಂಧಿಸಿದ ಪ್ರಧಾನ ಮಂತ್ರಿಗಳ ಸಮಿತಿಯ ಮುಖ್ಯಸ್ಥರಾಗಿದ್ದ ನಾಯ್ಡು ಆಂಗ್ಲ ಸುದ್ದಿ ವಾಹಿನಿ ಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದು, “ದೊಡ್ಡ ಮೊತ್ತದ ನೋಟುಗಳನ್ನು ಅಮಾನ್ಯ ಮಾಡಿದ್ದರಿಂದ ತಲೆದೋರಬಹುದಾಗಿದ್ದ ನಗದಿನ ಬಿಕ್ಕಟ್ಟು ಪರಿಹರಿಸಲು ಆಗ 2,000 ಮುಖಬೆಲೆಯ ನೋಟುಗಳನ್ನು ಪರಿಚಯಿಸ ಲೇಬೇಕಿತ್ತು. ಆದರೆ ಈಗ ಆ ನೋಟುಗಳಿಂದ ಸಾಕಷ್ಟು ತೊಂದರೆ ಎದುರಾಗುತ್ತಿರುವ ಕಾರಣ ಅವುಗಳನ್ನು ರದ್ದುಗೊಳಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹಾಗೇ ಜಿಎಸ್ಟಿ ನಿರೀಕ್ಷೆಯಂತೆ ಕೆಲವು ಆರಂಭಿಕ ತೊಡಕುಗಳನ್ನು ಎದುರಿಸುತ್ತಿದೆ. ಸಚಿವ ಜೇಟಿÉ ಜತೆ ಚರ್ಚಿ ಸಿದ್ದು, “ತಿರುಪತಿ ಸಹಿತ ಕೆಲವು ಕ್ಷೇತ್ರಗಳನ್ನು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಡುವಂತೆ ಕೋರಿದ್ದೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು