ಅಸ್ಸಾಂನಲ್ಲಿ ಪ್ರಧಾನಿ ಮೋದಿಗೆ ನಿರಂತರ ಎರಡನೇ ದಿನ ಕರಿಬಾವುಟ
Team Udayavani, Feb 9, 2019, 5:50 AM IST
ಗುವಾಹಟಿ : ಪೌರತ್ವ ತಿದ್ದುಪಡಿ ಮಸೂದೆ ಮೇಲಿನ ಅಸಮಾಧಾನದ ಅಭಿವ್ಯಕ್ತಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುವಾಹಟಿಯಲ್ಲಿ ನಿರಂತರ ಎರಡನೇ ದಿನವಾಗಿ ಇಂದು ಶನಿವಾರ ಕೂಡ ಕರಿ ಬಾವುಟ ತೋರಲಾಯಿತು.
ಈಶಾನ್ಯ ರಾಜ್ಯಕ್ಕೆ ಎರಡು ದಿನಗಳ ಭೇಟಿಯ ಅಂಗವಾಗಿ ಪ್ರಧಾನಿ ಮೋದಿ ಅವರು ಅಸ್ಸಾಂ ಗೆ ನಿನ್ನೆ ಶುಕ್ರವಾರ ಬಂದಿದ್ದಾರೆ.
ಪ್ರಧಾನಿ ಮೋದಿ ಅವರು ನಿನ್ನೆ ಅಸ್ಸಾಂ ಗೆ ಬಂದ ಒಡನೆಯೇ ಅವರಿಗೆ ಅಖೀಲ ಅಸ್ಸಾಂ ವಿದ್ಯಾರ್ಥಿ ಸಂಘಟನೆ (ಆಸು) ಸದಸ್ಯರು ಕಪ್ಪು ಬಾವುಟ ತೋರಿ, ಪ್ರಸ್ತಾವಿತ ಪೌರತ್ವ ಮಸೂದೆ ವಿರುದ್ಧ ಘೋಷಣೆ ಕೂಗಿದರು.
ಪ್ರಧಾನಿ ಮೋದಿ ಅವರು ನಿನ್ನೆ ಶುಕ್ರವಾರ ಗುವಾಹಟಿಯ ಲೋಕಪ್ರಿಯ ಗೋಪೀನಾಥ್ ಬೋರ್ಡೋಲೋಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ, ತಾವು ನಿನ್ನೆ ರಾತ್ರಿ ವಾಸ್ತವ್ಯ ಹೂಡಲಿದ್ದ ರಾಜಭವನಕ್ಕೆ ಕಾರಿನಲ್ಲಿ ತೆರಳುವಾಗ ಕರಿ ಬಾವುಟ, ಪ್ರತಿಭಟನೆಗಳನ್ನು ಕಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ