ಉತ್ತರಾಖಂಡ ಭೇಟಿ ವೇಳೆ ಶೀಟಿನ ಮನೆಯಲ್ಲಿ ರಾತ್ರಿ ಕಳೆದಿದ್ದ ಮೋದಿ!


Team Udayavani, Oct 24, 2022, 7:25 AM IST

ಶೀಟಿನ ಮನೆಯಲ್ಲಿ ರಾತ್ರಿ ಕಳೆದಿದ್ದ ಪ್ರಧಾನಿ ಮೋದಿ!

ಡೆಹ್ರಾಡೂನ್‌: ಕಳೆದ ವಾರ 2 ದಿನಗಳ ಉತ್ತರಾಖಂಡ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮನಾ ನಗರದ ಸಮೀಪದ ತಾತ್ಕಾಲಿಕ ನಿವಾಸವೊಂದರಲ್ಲೇ ರಾತ್ರಿ ಕಳೆದಿದ್ದರು!

ಸಮುದ್ರ ಮಟ್ಟದಿಂದ 11,300 ಅಡಿ ಎತ್ತರದಲ್ಲಿ ಗಡಿ ರಸ್ತೆಗಳ ಸಂಸ್ಥೆ(ಬಿಆರ್‌ಒ/ಡಿಇಟಿ)ಯು ತಮ್ಮ ಸಿಬ್ಬಂದಿಗಾಗಿ ನಿರ್ಮಿಸಿರುವ ಸಣ್ಣ ಅರೆ ಶಾಶ್ವತ ತಾತ್ಕಾಲಿಕ ಚಾವಣಿಯಲ್ಲೇ ಅವರು ಮಲಗಿದ್ದರು.

ಮೋದಿ ಅವರು ಈ ಸ್ಥಳದಲ್ಲಿ ರಾತ್ರಿ ಕಳೆಯಲಿದ್ದಾರೆ ಎಂದು ಕೇವಲ ಮೂರು ದಿನಗಳ ಮೊದಲು ಡಿಇಟಿ ಅಧಿಕಾರಿಗಳಿಗೆ ಮಾಹಿತಿ ಕೊಡಲಾಗಿತ್ತು.

ಆ ತಾತ್ಕಾಲಿಕ ನಿವಾಸದಲ್ಲಿ ಯಾವುದೇ ಸೌಲಭ್ಯವಿಲ್ಲದಿದ್ದರೂ ಪ್ರಧಾನಿ ಅಲ್ಲೇ ತಂಗಲು ನಿರ್ಧರಿಸಿದ್ದಾರೆ. ಸಣ್ಣದೊಂದು ಅತ್ಯಗತ್ಯ ಸಾಮಾಗ್ರಿಗಳ ಜತೆ ಎಲೆಕ್ಟ್ರಿಕ್‌ ಹೀಟರ್‌ ಮಾತ್ರವೇ ಅಲ್ಲಿ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಮಿಕರು ಮಾಡಿದ ಅಡುಗೆ:
ಹಾಗೆಯೇ ಮೋದಿ ಅಲ್ಲಿನ ಕಾರ್ಮಿಕರು ಮಾಡಿದ ಅಡುಗೆಯನ್ನೇ ಸೇವಿಸಿದ್ದಾರೆ. ಮೋದಿಗೆಂದು ಬೇರೆಡೆ ಊಟದ ವ್ಯವಸ್ಥೆ ಮಾಡಲಾಗಿತ್ತಾದರೂ ಅವರು ಮನೆಯಲ್ಲಿದ್ದ ಅಡುಗೆಯವರಿಗೆ “ನೀವೇ ಅಡುಗೆ ಮಾಡಿ’ ಎಂದು ಕೇಳಿ ಮಾಡಿಸಿಕೊಂಡು, ತಿಂದಿದ್ದಾರೆ. ಕಿಚಡಿ, ಪೋಹಾ, ಮೀಠಾ ಕರೇಲಾ, ಸಬ್ಬಕ್ಕಿ ಖೀರನ್ನು ಪ್ರಧಾನಿ ಸೇವಿಸಿದ್ದಾರೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.