ಆ್ಯಂಬುಲೆನ್ಸ್ಗೆ ದಾರಿ ಬಿಟ್ಟುಕೊಟ್ಟ ಪ್ರಧಾನಿ ಮೋದಿ-ವಿಡಿಯೋ ವೈರಲ್
Team Udayavani, Sep 30, 2022, 7:41 PM IST
ಗಾಂಧಿನಗರ: ಪ್ರಧಾನಿ ಮೋದಿ ಅವರು ಸಂಚರಿಸುತ್ತಿದ್ದ ಕಾರು, ಆ್ಯಂಬುಲೆನ್ಸ್ ಒಂದಕ್ಕೆ ದಾರಿ ಬಿಟ್ಟುಕೊಟ್ಟಿರುವ ಘಟನೆ ಶುಕ್ರವಾರ ಗುಜರಾತ್ನಲ್ಲಿ ನಡೆದಿದೆ.
ಅಹಮದಾಬಾದ್ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಿದ ಪ್ರಧಾನಿ ಅವರು ಅಲ್ಲಿಂದ ಗಾಂಧಿನಗರದ ರಾಜ ಭವನದತ್ತ ಹೊರಟಿದ್ದರು.
ಎಲ್ಲ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪ್ರಧಾನಿ ವಾಹನಕ್ಕೆ ದಾರಿ ಮಾಡಿಕೊಡಲಾಗಿತ್ತು. ಈ ವೇಳೆ ಆ್ಯಂಬುಲೆನ್ಸ್ ಒಂದು ಬಂದಿದ್ದು, ಅದಕ್ಕೆ ಪ್ರಧಾನಿ ಅವರ ರಕ್ಷಣೆಗಿದ್ದ ವಾಹನಗಳು ದಾರಿ ಮಾಡಿಕೊಟ್ಟಿವೆ.
#WATCH | Gujarat: Prime Minister Narendra Modi, en route from Ahmedabad to Gandhinagar, stopped his convoy to give way to an ambulance pic.twitter.com/yY16G0UYjJ
— ANI (@ANI) September 30, 2022
ಕಾರುಗಳು ರಸ್ತೆಯ ಎಡಭಾಗಕ್ಕೆ ತೆರಳಿ ಬಲ ಭಾಗದಲ್ಲಿ ಆ್ಯಂಬುಲೆನ್ಸ್ಗೆ ಜಾಗ ಕೊಟ್ಟಿವೆ. ಈ ದೃಶ್ಯವಿರುವ ವಿಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!